ಕ್ಯಾನ್ಸರ್ನಿಂದ ಬಳಲುತ್ತಿದ್ದ ಐಪಿಎಸ್ ಅಧಿಕಾರಿ ಕೆ.ವಿ.ಜಗದೀಶ್ ಇಂದು ಬೆಂಗಳೂರಿನಲ್ಲಿ ನಿಧನರಾದರು.
2006ರ ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿದ್ದ ಕೆ.ವಿ.ಜಗದೀಶ್ ಅವರು, ಕೆಲ ಸಮಯದಿಂದ ಕ್ಯಾನ್ಸರ್ನಿಂದ ಬಳಲುತ್ತಿದ್ದರು.
ಸಧ್ಯ ಬೆಂಗಳೂರಿನ ಎಚ್.ಸಿ.ಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ
ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ