ರಾಜ್ಯದಲ್ಲಿ ಅಕ್ಟೋಬರ್ 20 ಕ್ಕೆ ದಸರಾ ರಜೆ ಮುಕ್ತಾಯವಾಗಲಿದೆ.
ದಸರಾ ರಜೆ ಮುಗಿದ ನಂತರ 1 ರಿಂದ 5 ತರಗತಿ ಶಾಲೆ ಆರಂಭಿಸಲಾಗುವುದು. ಅ. 21 ರ ನಂತರ ಭೌತಿಕ ತರಗತಿಗಳನ್ನು ಆರಂಭಿಸಲು ಸರ್ಕಾರ ಚಿಂತನೆ ನಡೆಸಿದೆ.
ಅಕ್ಟೋಬರ್ 10 ರಿಂದ ಮಧ್ಯಂತರ ಅಥವಾ ದಸರಾ ರಜೆ ಆರಂಭವಾಗಲಿದೆ, ಅಕ್ಟೋಬರ್ 20 ಕ್ಕೆ ಮುಕ್ತಾಯವಾಗಲಿದೆ.
ರಾಜ್ಯದಲ್ಲಿ ಕೊರೋನಾ ಸೋಂಕು ಕಡಿಮೆಯಾಗುತ್ತಿದೆ. ಹೀಗಾಗಿ ಶಿಕ್ಷಣ ತಜ್ಞರು, ಶಾಲೆಗಳ ಆಡಳಿತ ಮಂಡಳಿ, ಶಿಕ್ಷಕರು, ಪೋಷಕರು, ಆರೋಗ್ಯ, ಶಿಕ್ಷಣ, ವೈದ್ಯಕೀಯ ಇಲಾಖೆ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ 1 ರಿಂದ 5 ತರಗತಿಗಳನ್ನು ಆರಂಭಿಸಲು ಕುರಿತು ತೀರ್ಮಾನ ಕೈಗೊಳ್ಳಲಾಗುತ್ತದೆ.
ಖಾಸಗಿ ಶಾಲೆಗಳಲ್ಲಿ ಒಂದರಿಂದ ಐದನೇ ತರಗತಿ ಆರಂಭಿಸುವ ಬಗ್ಗೆ ಅಭಿಪ್ರಾಯ ಹಾಗೂ ಒತ್ತಡಗಳು ಹೆಚ್ಚಾಗಿವೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು