ಈ ಬಾರಿಯ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಮಾಜಿ ಮುಖ್ಯಮಂತ್ರಿ, ಬಿಜೆಪಿಯ ಹಿರಿಯ ಮುಖಂಡ ಎಸ್.ಎಂ.ಕೃಷ್ಣ ಅವರು ಉದ್ಘಾಟಿಸುವರು.
ಎಸ್.ಎಂ. ಕೃಷ್ಣ ಅವರು ಮೈಸೂರು ದಸರಾ ಮಹೋತ್ಸವ ಉದ್ಘಾಟಿಸುವರು ಎಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಪ್ರಕಟಿಸಿದರು.

ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ, ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಈ ಸಂದರ್ಭದಲ್ಲಿ ಇದ್ದರು. ಮುಖ್ಯಮಂತ್ರಿಗಳೇ ಮೈಸೂರು ದಸರಾ ಮಹೋತ್ಸವದ ಉದ್ಘಾಟಕರ ಹೆಸರನ್ನು ಅಂತಿಮಗೊಳಿಸಿ, ಪ್ರಕಟಿಸುವರು ಎಂದು ಈ ಹಿಂದೆ ಸಚಿವ ಸೋಮಶೇಖರ್ ಹೇಳಿದ್ದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು