ಮಂಡ್ಯ ಜಿಲ್ಲೆ ನಾಗಮಂಗಲದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ 28 ವಿದ್ಯಾರ್ಥಿನಿಯರಿಗೆ ಕೊರೊನಾ ಪಾಸಿಟಿವ್ ದೃಢವಾಗಿದೆ.
ಕಾಲೇಜಿನ 412 ವಿಧ್ಯಾರ್ಥಿಗಳ ಪೈಕಿ 28 ಮಂದಿಗೆ ಸೋಂಕು ದೃಢವಾಗಿದೆ.
ಸೋಂಕಿತರಿಗೆ ನಾಗಮಂಗಲ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಕೊರೊನಾ ಹಿನ್ನೆಲೆಯಲ್ಲಿ ಒಂದು ವಾರ ಕಾಲೇಜು ಸೀಲ್ ಡೌನ್ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲಾಡಳಿತಕ್ಕೆ ಮತ್ತೆ ಕೊರೊನಾ ಆತಂಕ ಎದುರಾಗಿದೆ.
ಕೊರೋನಾ ಮೂರನೇ ಅಲೆ ಆತಂಕದ ಮಧ್ಯೆ ಒಂದನೇ ತರಗತಿಯಿಂದ ಶಾಲೆ ಆರಂಭಿಸಲು ಸರ್ಕಾರ ಚರ್ಚೆ ನಡೆಸುತ್ತಿದೆ. ಈ ಗ ಆತಂಕದ ಬೆಳವಣಿಗೆ ಏನಂದರೆ ಕೆಲವೊಂದು ಶಾಲಾ-ಕಾಲೇಜುಗಳು ಕೊರೊನಾ ಹಾಟ್ಸ್ಪಾಟ್ ಕೇಂದ್ರವಾಗುತ್ತಿವೆ.
- ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
More Stories
ಇಂದಿನಿಂದ ರಾಜ್ಯದಾದ್ಯಂತ ಕೋವಿಡ್ ವ್ಯಾಕ್ಸಿನೇಷನ್ ಆರಂಭ
ಕೋವಿಡ್ ಬಗ್ಗೆ ಜಿಲ್ಲೆಯ ಜನರು ಮುಂಜಾಗ್ರತೆವಹಿಸಿ: ಜಿಲ್ಲಾಧಿಕಾರಿ ಡಾ ಕೆ.ವಿ.ರಾಜೇಂದ್ರ
ಮಾಸ್ಕ್ ಧರಿಸಿ ಬಸ್ ಗಳಲ್ಲಿ ಪ್ರಯಾಣಿಸಿ : ಸಚಿವ ರಾಮಲಿಂಗಾ ರೆಡ್ಡಿ