14ನೇ ಆವೃತ್ತಿಯ ಐಪಿಎಲ್ನಲ್ಲಿ ಪಂಜಾಬ್ ಕಿಂಗ್ಸ್ ತಂಡದ ಸ್ಫೋಟಕ ಆಟಗಾರ ಕ್ರಿಸ್ ಗೇಲ್ ಟೂರ್ನಿಯಿಂದ ಹೊರ ನಡೆದಿದ್ದಾರೆ.
ಈ ಆವೃತ್ತಿಯ ಮುಂದಿನ ಪಂದ್ಯಗಳಿಗೆ ಗೇಲ್ ಲಭ್ಯ ಇರುವುದಿಲ್ಲ ಎಂದು ಪಂಜಾಬ್ ತಂಡ ತಿಳಿಸಿದೆ.
ಕ್ರಿಸ್ ಗೇಲ್ ಬಯೋಬಬಲ್ ಆಯಾಸದಿಂದಾಗಿ ಐಪಿಎಲ್ ತೊರೆಯಲಿದ್ದಾರೆ ಎಂದು ಟ್ವೀಟ್ ಮಾಡಿದೆ. ಸತತವಾಗಿ ಬಯೋಬಬಲ್ ವ್ಯಾಪ್ತಿಯಲ್ಲಿರುವುದರಿಂದ ಮಾನಸಿಕ ಚೈತನ್ಯಕ್ಕಾಗಿ ಕ್ರಿಸ್ ಗೇಲ್ ಪಂಜಾಬ್ ಕಿಂಗ್ಸ್ ತಂಡ ತೊರೆಯುತ್ತಿರುವುದಾಗಿ ತಿಳಿಸಿದ್ದಾರೆ.
ಮುಂಬರುವ ಟಿ20 ವಿಶ್ವಕಪ್ಗೆ ಸಜ್ಜಾಗಬೇಕಿದೆ. ಈ ಕಾರಣಕ್ಕಾಗಿ ಐಪಿಎಲ್ನಿಂದ ಬ್ರೇಕ್ ಪಡೆಯುತ್ತಿರುವೆ ಎಂದು ಗೇಲ್ ಹೇಳಿಕೊಂಡಿದ್ದಾರೆ.
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
More Stories
ಅಂತಾರಾಷ್ಟ್ರೀಯ ಕ್ರಿಕೆಟ್ಗೆ ರವಿಚಂದ್ರನ್ ಅಶ್ವಿನ್ ದಿಢೀರ್ ವಿದಾಯ
ಪಿ.ವಿ ಸಿಂಧು ಡಿ.22 ರಂದು ಹಸೆಮಣೆ ಏರಲಿದ್ದಾರೆ
ಆಸ್ಟ್ರೇಲಿಯ ವಿರುದ್ಧ ಭರ್ಜರಿ ಗೆಲುವು: ಭಾರತ ತಂಡದ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಕನಸು ಜೀವಂತ