ದಸರಾ ಉದ್ಘಾಟನೆಗಾಗಿ ಬಿಜೆಪಿ ನಾಯಕ, ಮಾಜಿ ಸಿಎಂ ಎಸ್ ಎಂ ಕೃಷ್ಣ ಗೆ ಅಧಿಕೃತವಾಗಿ ಶನಿವಾರ ಸಿಎಂ ಬೊಮ್ಮಾಯಿ ಆಹ್ವಾನ ನೀಡಿದರು.
ಬೆಂಗಳೂರಿನ ಸದಾಶಿವನಗರದಲ್ಲಿ ರುವ .ಎಸ್.ಎಂ.ಕೃಷ್ಣರ ನಿವಾಸಕ್ಕೆ ಆಗಮಿಸಿ ಆಹ್ವಾನ ನೀಡಿ ಬಸವರಾಜ್ ಬೊಮ್ಮಾಯಿಗೆ ಸಚಿವರಾದ ಆರ್.ಅಶೋಕ್, ಎಸ್.ಟಿ.ಸೋಮಶೇಖರ್, ಸಂಸದ ಪ್ರತಾಪ್ ಸಿಂಹ ಸಾಥ್ ನೀಡಿದರು.

ಈ ತುಂಬು ಪ್ರೀತಿ ಯಿಂದ ಆಹ್ವಾನ ಸ್ವೀಕರಿಸಿದ.ಎಸ್.ಎಂ.ಕೃಷ್ಣ ಮಾತನಾಡಿ, ಸರ್ಕಾರ ನನ್ನ ಯೋಗ್ಯತೆಗೂ ಮೀರಿ ಈ ಅವಕಾಶ ಕೊಟ್ಟಿದೆ. ಮೈಸೂರು ಬಹಳ ಅಭಿವೃದ್ಧಿ ಪಥದಲ್ಲಿ ಇರುವಂತಹ ನಗರ. ಇಂದು ಈ ಸುಯೋಗ ದೊರಕಿಸಿಕೊಟ್ಟಿದ್ದಕ್ಕೆ ಸಿಎಂ, ಸಚಿವರಿಗೆ ಹಾಗೂ ಸರ್ಕಾರಕ್ಕೆ ಅಭೂತಪೂರ್ವ ಧನ್ಯವಾದಗಳನ್ನು ಅರ್ಪಿಸುತ್ತಿದ್ದೇನೆ. ನಿಮ್ಮ ಆಹ್ವಾನವನ್ನು ಅತ್ಯಂತ ನಮ್ರನಾಗಿ ಸ್ವೀಕರಿಸುತ್ತಿದ್ದೇನೆ ಎಂದಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು