ಟಾಲಿವುಡ್ ಸ್ಟಾರ್ ಸಮಂತಾ ಮತ್ತು ನಾಗಚೈತನ್ಯ ಸೋಷಿಯಲ್ ಮೀಡಿಯಾದಲ್ಲಿ ತಮ್ಮ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಧೀಕೃತ ವಿದಾಯ ಹೇಳಿದ್ದಾರೆ.
ಇನ್ಸ್ಟಾದಲ್ಲಿ ಈ ಕುರಿತು ಅಧಿಕೃತವಾಗಿ ಮಾಹಿತಿ ನೀಡಿ ಸಮಂತಾ ಪೋಸ್ಟ್ ಮಾಡಿದ್ದಾರೆ. ಇಬ್ಬರು ಪರಸ್ಪರ ಒಪ್ಪಿಗೆಯ ಮೇರೆಗೆ ಗಂಡ-ಹೆಂಡತಿಯಾಗಿ ದೂರವಾಗಲು ನಿರ್ಧಾರ ಮಾಡಿದ್ದೇವೆ ಎಂದು ಬರೆದುಕೊಂಡಿದ್ದಾರೆ.

10 ವರ್ಷದ ಲೌವ್ ಸ್ಟೋರಿಗೆ
2017ರ ಅಕ್ಟೋಬರ್ 7 ರಂದು ಸಮಂತ-ನಾಗ ಚೈತನ್ಯ ದಾಂಪತ್ಯ ಜೀವನಕ್ಕೆ ಕಾಲಿಡುವ ಮೂಲಕ ಲೌವ್ ಗೆ ಮುಕ್ತಿ ಹಾಡಿದ್ದರು.

ಕೆಲ ದಿನಗಳಿಂದ ಸಮಂತಾ ಹಾಗೂ ನಾಗಚೈನತ್ಯ ದಂಪತಿ ನಡುವೆ ಬಿರುಕು ಮೂಡಿದೆ, ಇಬ್ಬರೂ ದೂರವಾಗ್ತಾರೆ ಎಂಬ ಸುದ್ದಿ ಹರಿದಾಡುತ್ತಿತ್ತು. ಅಲ್ಲದೇ ಬಾಲಿವುಡ್ನಲ್ಲಿ ಹೆಚ್ಚು ಅವಕಾಶಗಳು ಲಭಿಸುತ್ತಿರೋದರಿಂದ ಸಮಂತಾ ಮುಂಬೈನಲ್ಲಿ ಮನೆ ಮಾಡಿ ಅಲ್ಲಿಯೇ ನೆಲೆಸಲಿದ್ದಾರೆ ಅಂತಲೂ ಸುದ್ದಿಗಳು ಕೇಳಿ ಬಂದಿದ್ದವು.

ಈಗ ದಿಢೀರ್ ಅಂತ ಸಮಂತಾ, ಅಕ್ಕಿನೇನಿ ಕುಟುಂಬದ ಸಂಬಂಧಕ್ಕೆ ವಿದಾಯ ಘೋಷಿಸಿದ್ದಾರೆ. ಮಾವ ಅಕ್ಕಿನೇನಿ ನಾಗಾರ್ಜುನ ಸಂಧಾನವೂ ಕೂಡ ವಿಫಲವಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು