ಸ್ಪಂದನ ಹಾಸ್ಪಿಟಲ್ ಹಾಗೂ ಅಖಿಲ ಕರ್ನಾಟಕ ಅಂಬರೀಷ್ ಅಭಿಮಾನಿಗಳ ಸಂಘ ಹಾಗೂ ಸ್ವಾಭಿಮಾನಿ ಪಡೆ ಸಹಯೋಗದಲ್ಲಿ ಯಂಗ್ ರೆಬಲ್‌ಸ್ಟಾರ್ ಅಭಿಷೇಕ್ ಅಂಬರೀಷ್ ಜನ್ಮದಿನದ ಅಂಗವಾಗಿ ಅ.3 ರಂದು ಹಾಲಹಳ್ಳಿ ಸ್ಲಂ ಬಡಾವಣೆಯಲ್ಲಿರುವ ಪಟ್ಟಲದಮ್ಮ ದೇವಸ್ಥಾನದ ಬಳಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ ಎಂದು ಅಖಿಲ ಕರ್ನಾಟಕ ಅಂಬರೀಷ್ ಅಭಿಮಾನಿಗಳ ಸಂಘದ ರಾಜ್ಯಾಧ್ಯಕ್ಷ ಬೇಲೂರು ಸೋಮಶೇಖರ್ ತಿಳಿಸಿದ್ದಾರೆ.
ನಾಳೆ ಬೆಳಗ್ಗೆ 10 ಗಂಟೆಗೆ ನುರಿತ ತಜ್ಞ ವೈದ್ಯರಿಂದ ಉಚಿತ ಆರೋಗ್ಯ ತಪಾಸಣೆ ಶಿಬಿರ ನಡೆಯಲಿದೆ.
ಉಚಿತ ಹೃದ್ರೋಗ ತಪಾಸಣೆ, (ಇಸಿಜಿ ಹಾಗೂ ತಜ್ಞ ವೈದ್ಯರಿಂದ ಸಂದರ್ಶನ) ಉಚಿತ ಕಣ್ಣಿನ ತಪಾಸಣಾ ಹಾಗೂ ದೃಷ್ಟಿ ತಪಾಸಣೆ, ಬಿ.ಪಿ. ಷುಗರ್ ಅಸ್ತಮಾ ಖಾಯಿಲೆಗಳಿಗೆ ಸಂಬಂಧಿಸಿದಂತೆ ಹಾಗೂ ಪ್ರಸೂತಿ ಮತ್ತು ಸ್ತ್ರೀರೋಗ ತಪಾಸಣೆ, ಮೂಳೆ ಮತ್ತು ಕೀಲುರೋಗ ತಪಾಸಣೆ ಶಿಬಿರ ನಡೆಯಲಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು