ಅಖಿಂಪುರ್ನಲ್ಲಿ ನಡೆದ ಹಿಂಸಾಚಾರವನ್ನು ಖಂಡಿಸಿ ಪೊಲೀಸರ ವಶದಲ್ಲಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ತಮ್ಮನ್ನು ಇರಿಸಿದ ರೂಂ ಕಸ ಗೂಡಿಸುತ್ತಿರುವು ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯ ಲಖಿಂಪುರ್ ಖೇರಿಯ ಪಿಎಸಿ ಗೆಸ್ಟ್ಹೌಸ್ನಲ್ಲಿರುವ ಪ್ರಿಯಾಂಕ ರೂಮ್ ಗಲೀಜಾಗಿದ್ದರಿಂದ ಸ್ವತಃ ತಾವೇ ಕಸಗೂಡಿಸಿ ಕ್ಲೀನ್ ಮಾಡಿಕೊಂಡಿದ್ದಾರೆ.
ಲಖಿಂಪುರ್ನಲ್ಲಿ ನಡೆದ ಹಿಂಸಾಚಾರವನ್ನು ಖಂಡಿಸಿ ನಿನ್ನೆ ರಾತ್ರೋರಾತ್ರಿ ಪ್ರಿಯಾಂಕ ಗಾಂಧಿ ಲಖಿಂಪುರ್ ಖೇರಿಗೆ ಭೇಟಿ ನೀಡಲು ಯತ್ನಿಸಿದ್ದರು. ಈ ವೇಳೆ ಅವರನ್ನು ಬಂಧಿಸಿದ ಉತ್ತರ ಪ್ರದೇಶ ಪೊಲೀಸರು ಅವರನ್ನು ವಶಕ್ಕೆ ತೆಗೆದುಕೊಂಡು ಲಖಿಂಪುರ್ ಖೇರಿಯ ಪಿಎಸಿ ಗೆಸ್ಟ್ಹೌಸ್ನಲ್ಲಿರಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು