ಮಾಜಿ ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ತೀವ್ರ ಜ್ವರದಿಂದ ಬಳಲುತ್ತಿದ್ದು
ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮನ್ ಮೋಹನ್ ಸಿಂಗ್ ಅವರು ಕೆಲ ದಿನಗಳ ಹಿಂದೆ 89ನೇ ವರ್ಷಕ್ಕೆ ಕಾಲಿಟ್ಟಿದ್ದರು. ಅದಲ್ಲದೆ ಕೊರೊನಾ 2ನೇ ಅಲೆಯಲ್ಲಿ ಅವರಿಗೆ ಕೊರೊನಾ ಪಾಸಿಟಿವ್ ಆಗಿತ್ತು.
ಮನಮೋಹನ್ ಸಿಂಗ್ ಅವರಿಗೆ ನಿನ್ನೆಯಿಂದ ಜ್ವರ ಆರಂಭವಾಗಿದ್ದು ಮನೆಯಲ್ಲೇ ವಿಶ್ರಾಂತಿ ಪಡೆದಿದ್ದರು. ಇಂದು ಜ್ವರ ಹೆಚ್ಚಳಗೊಂಡ ಕಾರಣ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಶೀಘ್ರದಲ್ಲೇ ಅಡುಗೆ ಎಣ್ಣೆಗಳ ಬೆಲೆ ಏರಿಕೆ ಸಾಧ್ಯತೆ
ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ