ನಿವೃತ್ತ ಐಪಿಎಸ್ ಅಧಿಕಾರಿ, ನಿವೃತ್ತ ಡಿಜಿ&ಐಜಿಪಿ ಶಂಕರ್ ಬಿದರಿಯವರಿಗೆ ಬ್ಯಾಂಕ್ ಅಧಿಕಾರಿ ಸೋಗಿನಲ್ಲಿ ವಂಚನೆ ಮಾಡಿದ ಪ್ರಕರಣ ಜರುಗಿದೆ
ನಿಮ್ಮ ಪಾನ್ ಕಾರ್ಡ್ ನಂ. ಲಿಂಕ್ ಮಾಡಬೇಕೆಂದು ಕರೆ ಮಾಡಿದ್ದ ವಂಚಕರು ಲಿಂಕ್ ಮಾಡದೇ ಇದ್ದರೆ ಬ್ಯಾಂಕ್ ಅಕೌಂಟ್ ಸ್ಥಗಿತವಾಗುವುದಾಗಿ ತಿಳಿಸಿದ್ದಾರೆ.
ನಂತರ ಮೊಬೈಲ್ಗೆ ಬರುವ ಓಟಿಪಿ ನಂಬರ್ ಕೇಳಿದ್ದಾರೆ. ಓಟಿಪಿ ನಂಬರ್ ಹೇಳಿದ ಕೆಲವೇ ಕ್ಷಣಗಳಲ್ಲಿ ಶಂಕರ್ ಬಿದರಿ ಅಕೌಂಟ್ನಲ್ಲಿದ್ದ 89 ಸಾವಿರ ಹಣ ಎಗರಿಸಿದ್ದಾರೆ ಎನ್ನಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ