ಕೊಡಗಿನಲ್ಲಿ ಅಡಿಕೆ ಬೆಳೆಗೆ ಸಂಬಂಧಿಸಿದಂತೆ ಅಣ್ಣ – ತಮ್ಮಂದಿರ ಜಗಳದಲ್ಲಿ ಭಾವನಿಂದ ಗುಂಡೇಟು ತಿಂದ ಮಹಿಳೆಯೂ ಈ ಸಂಜೆ ಸಾವನ್ನಪ್ಪಿದ್ದಾಳೆ
ಪೊನ್ನಂಪೇಟೆ ತಾಲ್ಲೂಕಿನ ಕಿರಗೂರಿನಲ್ಲಿ ಅಡಿಕೆ ಬೆಳೆ ವಿಚಾರಕ್ಕೆ ನಡೆದ ಜಗಳದಲ್ಲಿ ಅಣ್ಣ ತಮ್ಮನ ಮೇಲೆ ಗುಂಡು ಹಾರಿಸಿದ ಪರಿಣಾಮ ಗುಂಡೇಟಿಗೆ ತಮ್ಮ ಮಧು (42) ಎಂಬಾತ ಬಲಿಯಾಗಿದ್ದರು.
ಮಧುಗೆ ಗುಂಡೇಟು ಹೊಡೆದಾಗ ತಡೆಯಲು ಹೋದ ತನ್ನ ಪತ್ನಿ ಯಶೋಧ (50) ಮೇಲೂ ಸಾಗರ್ ಸೋಮಯ್ಯ ಗುಂಡು ಹಾರಿಸಿದ್ದರು
ಇದೀಗ ಗುಂಡೇಟಿನಲ್ಲಿ ಗಾಯಗೊಂಡಿದ್ದ ಮಹಿಳೆ ಯಶೋಧ ಕೂಡ ಸಾವನ್ನಪ್ಪಿದ್ದಾರೆ. ಗುಂಡು ಹಾರಿಸಿದ ಬಳಿಕ ಕೊಲೆ ಆರೋಪಿ ಸಾಗರ್ ಸೋಮಯ್ಯ ಕೂಡ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ