ಕುಮಾರಸ್ವಾಮಿ ಮಾತು ವೇದವಾಕ್ಯ ಅಲ್ಲ ಎಂದು ಪ್ರತಿಕ್ರಿಯೆ ನೀಡಿದಸಿದ್ದರಾಮಯ್ಯ ಕುಮಾರಸ್ವಾಮಿಗೆ ಮಾತಿಗೆ ಕಿಮ್ಮತ್ತು ಕೊಡುವ ಹಾಗಿಲ್ಲ ಎಂದಿದ್ದಾರೆ
ಹುಬ್ಬಳ್ಳಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಿದ್ದರಾಮಯ್ಯ, ಎಚ್‍ಡಿಕೆ ಜೊತೆ ಜಟಾಪಟಿ ಮುಂದುವರಿದಿದೆ.
ಕಾಂಗ್ರೆಸ್ ಮತ್ತು ಸಿದ್ದರಾಮಯ್ಯ ಅಲ್ಪಸಂಖ್ಯಾತರಿಗೆ ಮೋಸ ಮಾಡುತ್ತಿದ್ದಾರೆ ಎಂದು ಟ್ವೀಟ್ ಮಾಡಿದ್ದರು. ಈ ಬೆನ್ನಲ್ಲೆ ಸಿದ್ದರಾಮಯ್ಯ ಎಚ್‍ಡಿಕೆ ವಿರುದ್ಧ ಹರಿಹಾಯ್ದಿದ್ದಾರೆ.
ಅನ್ನಭಾಗ್ಯ ಯೋಜನೆ ಸೋಮಾರಿಗಳ ಮಾಡುವ ಯೋಜನೆ ಅನ್ನೋ ಎಚ್‍ಡಿಕೆ ಹೇಳಿಕೆಗೆ ತಿರುಗೇಟು ನೀಡಿದ ಸಿದ್ದರಾಮಯ್ಯ. ಅದು ಹೊಟ್ಟೆ ತುಂಬಿದವರು ಹೇಳುವ ಹೇಳಿಕೆ. ಹಸಿವು ಯಾರು ಅನುಭವಿಸಿದವರು ಮತ್ತು ಹಸಿದವರು ಎಂದು ಹೀಗೆ ಮಾತನಾಡಲ್ಲ. ಕುಮಾರಸ್ವಾಮಿ ಮಾತು ವೇದವಾಕ್ಯ ಅಲ್ಲ. ಬಡವರು ಹೇಳಿದರೆ ಅದು ಬೇರೆ. ಕುಮಾರಸ್ವಾಮಿಗೆ ಮಾತಿಗೆ ಕಿಮ್ಮತ್ತು ಕೊಡುವ ಹಾಗಿಲ್ಲ ಎಂದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು