ಟಿ20 ವಿಶ್ವಕಪ್ ಪಂದ್ಯಕ್ಕೂ ಮುನ್ನವೇ ಭಾರತದ ಎದುರು ಪಾಕಿಸ್ತಾನ ಕೊನೆಗೂ ಮಂಡಿಯೂರಿದೆ.
ಟಿ20 ವಿಶ್ವಕಪ್ಗೆ ಜೆರ್ಸಿ ವಿಚಾರವಾಗಿ ಪಾಕಿಸ್ತಾನ ವಿರುದ್ಧ ಎದ್ದಿದ್ದ ವಿವಾದ ಇದೀಗ ಸುಖಾಂತ್ಯ ಕಂಡಿದೆ.
ನಾಳೆಯಿಂದ ಆರಂಭವಾಗಲಿರುವ ಟಿ20 ವಿಶ್ವಕಪ್ಗೆ ಕೊರೊನಾ ಕಾರಣದಿಂದ ಯುಎಇನಲ್ಲಿ ಆಯೋಜನೆ ಮಾಡಲಾಗಿದೆ ಭಾರತವೇ ಟೂರ್ನಿಯ ಆತಿಥ್ಯ ವಹಿಸಿಕೊಂಡಿದೆ.
ಇದರಿಂದ ಎಲ್ಲಾ ತಂಡಗಳು ತಮ್ಮ ಜೆರ್ಸಿ ಮೇಲೆ ‘ICC’Men’s T20 World Cup India ‘2021’ ಎಂದು ಹೆಸರು ಉಲ್ಲೇಖಿಸಬೇಕು.
ಆದರೆ ಪಾಕಿಸ್ತಾನ ಮಾತ್ರ ತಮ್ಮ ಜರ್ಸಿ ಮೇಲೆ ‘T20 World Cup UAE 2021’ ಎಂದು ಮುದ್ರಿಸಿತ್ತು.
ಇದರ ಫೋಟೋಗಳು ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿದ್ದಲ್ಲದೆ, ಆಕ್ರೋಶಕ್ಕೂಕಾರಣವಾಗಿತ್ತು.
ತಂಡದ ವಿರುದ್ಧ ಆಕ್ರೋಶವ್ಯಕ್ತವಾಗುತ್ತಿದ್ದಂತೆ ಪಾಕಿಸ್ತಾನ ಇಂದು ನೂತನ ಜೆರ್ಸಿಯನ್ನು ಅನಾವರಣಗೊಳಿಸಿದೆ. ತಮ್ಮ ಸಮವಸ್ತ್ರದಲ್ಲಿ ಇಂಡಿಯಾ-2021 ಎಂದು ಉಲ್ಲೇಖ ಕೂಡ ಮಾಡಿ ತಮ್ಮ ತಪ್ಪನ್ನ ತಿದ್ದಿಕೊಂಡಿದೆ.
ಜೆರ್ಸಿ ಅನಾವರಣದ ವಿಡಿಯೋವನ್ನು ಪಿಸಿಬಿ ಅಧಿಕೃತ ಟ್ವಿಟರ್ನಲ್ಲಿ ಅನಾವರಣಗೊಳಿಸಿ ವಿವಾದಕ್ಕೆ ಫುಲ್ಸ್ಟಾಪ್ ಇಟ್ಟಿದೆ.
- SBIನಲ್ಲಿ 600 ಪ್ರೊಬೇಷನರಿ ಆಫೀಸರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
- ನಾಳೆಗಾಗಿ ಬಾಳಬೇಕು ಕೇಳು ನೊಂದ ಜೀವವೇ..!
- ತುಪ್ಪ ಎಂಬ ಮಹಾ ಔಷಧಿ
- ಸಂಸತ್ ಕಟ್ಟಡದ ಬಳಿ ಬೆಂಕಿ ಹಚ್ಚಿಕೊಂಡ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವು
- ಕರ್ತವ್ಯದ ವೇಳೆ ಬ್ರೈನ್ಸ್ಟ್ರೋಕ್ಗೆ ಬಲಿಯಾದ ಅರಣ್ಯ ಇಲಾಖೆ ನೌಕರ
More Stories
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ವಿಧಿವಶ
ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ