ಪ್ರೀತಿಸಿ ಮೋಸ ಮಾಡಿದ ಯುವಕನನ್ನು ಗಲ್ಲಿಗೇರಿಸಿ ಎಂದು ಡೆತ್ ನೋಟ್ ಬರೆದು ವಿದ್ಯಾರ್ಥಿನಿಯೊಬ್ಬಳು ನೇಣಿಗೆ ಶರಣಾಗಿದ್ದಾಳೆ.
ನಂಜನಗೂಡುತಾಲೂಕಿನ ಚೆನ್ನಪಟ್ಟಣ ಗ್ರಾಮದಲ್ಲಿ ಬಿಎ ವ್ಯಾಸಂಗ ಮಾಡುತ್ತಿದ್ದ ಶೋಭಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮದುವೆಯಾಗುವುದಾಗಿ ನಂಬಿಸಿ 5 ವರ್ಷಗಳ ಕಾಲ ನನ್ನನ್ನು ಪ್ರೀತಿಸಿ ಎಲ್ಲ ರೀತಿಯಲ್ಲೂ ಬಳಸಿಕೊಂಡು ನಂತರ ಮೋಸ ಮಾಡಿದ ಗ್ರಾಮದ ಲೋಕೇಶನನ್ನು ಗಲ್ಲೆಗೇರಿಸಬೇಕು ಎಂದು ಆಗ್ರಹಿಸಿ ಡೆತ್ ನೋಟ್ ಬರೆದಿಟ್ಟಿದ್ದಾಳೆ
ಮನೆಯಲ್ಲಿ ದೊರೆತ ಡೆತ್ ನೋಟ್ ನಲ್ಲಿ ಯುವತಿಯ ತಾತ ಚೆನ್ನ ಪಟ್ಟಣನ ಕರಿಯ್ಯಯ್ಯ, ಹುಲ್ಲಹಳ್ಳಿ ಠಾಣೆಗೆ ದೂರು ನೀಡಿದ್ದಾರೆ
ಶೋಭಾ ಅದೇ ಗ್ರಾಮದ ಲೋಕೇಶ್ ಎಂಬಾತನನ್ನ ಕಳೆದ 5 ವರ್ಷದಿಂದ ಪ್ರೀತಿಸುತ್ತಿದ್ದು ಈಗ ಆತ ದೂರವಾಗಿರುವ ಕಾರಣ ತಾನು ಆತ್ಮಹತ್ಯೆಗೆ ಮಾಡಿಕೊಳ್ಳುತ್ತಿರುವುದಾಗಿ ಪತ್ರದಲ್ಲಿ ಯುವತಿ ಬರೆದಿದ್ದಾಳೆ
ಹುಲ್ಲಹಳ್ಳಿ ಪೊಲೀಸರು ಈಗ ಶೋಭಾಳ ಸಾವು ,ಆಕೆಯ ಶವವನ್ನು ದಹಿಸಿದ ರೀತಿ ಮತ್ತು ಆಕೆಯ ಡೆತ್ ನೊಟ್ ಸತ್ಯಾಸತ್ಯತೆಯ ಕುರಿತು ತನಿಖೆ ನಡೆಸುತ್ತಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ