ತುಮಕೂರು ಹೊರ ವಲಯದ ಗುಬ್ಬಿ ರಸ್ತೆಯ ಸಿದ್ಧಾರ್ಥ ನಗರದ ಬಳಿ ಖಾಸಗಿ ಬಸ್- ಲಾರಿ ನಡುವೆ ಭಾನುವಾರ ಬೆಳಗ್ಗೆ ಸಂಭವಿಸಿದ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ ಮೃತರು ಗುಬ್ಬಿ ಮೂಲದ ರೈತರು ಎಂದು ಗೊತ್ತಾಗಿದೆ.
ಮಾರುಕಟ್ಟೆಯಿಂದ ಹೂವು ತುಂಬಿಕೊಂಡು ಗುಬ್ಬಿ ಕಡೆಗೆ ಹೋಗುತ್ತಿದ್ದ ಟಾಟಾ ಏಸ್ ಹಾಗೂ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.
ಮೃತರನ್ನು ಟಾಟಾ ಏಸ್ ನಲ್ಲಿ ಹೋಗುತ್ತಿದ್ದವರು ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಬರಬೇಕಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ