ಜಾಮೀನು ನಿರೀಕ್ಷೆಯಲ್ಲಿದ್ದ ಬಾಲಿವುಡ್ ಸ್ಟಾರ್ ಶಾರೂಖ್ ಖಾನ್ ಪುತ್ರ ಆರ್ಯನ್ ಬಿಗ್ ಶಾಕ್ ಆಗಿದೆ.
ಜಾಮೀನು ಪಡೆದು ಮನೆಗೆ ನೆಮ್ಮದಿಯಿಂದ ಹೋಗಬಹುದು ಅಂದುಕೊಂಡಿದ್ದ ಆರ್ಯನ್ ಖಾನ್ಗೆ ನಿರಾಸೆಯಾಗಿದೆ. ಜಾಮೀನು ಅರ್ಜಿ ವಜಾಗೊಂಡಿದೆ.
ಮುಂಬೈನ ಐಷಾರಾಮಿ ಹಡಗು ಒಂದರಲ್ಲಿ ಡ್ರಗ್ ಪಾರ್ಟಿಗೆ ಸಂಬಂಧಿಸಿಂತೆ ಎನ್ಸಿಬಿ ಅಧಿಕಾರಿಗಳು ಅಕ್ಟೋಬರ್ 3 ರಂದು ಆರ್ಯನ್ ಖಾನ್ನನ್ನು ಬಂಧಿಸಿದ್ದಾರೆ.
ಸದ್ಯ ಆರ್ಯನ್ ಖಾನ್ ಮುಂಬೈನ ಅರ್ಥೂರ್ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿ ಇದ್ದಾರೆ.
ಈ ಹಿನ್ನೆಲೆಯಲ್ಲಿ ಆರ್ಯನ್ ಖಾನ್ ಜಾಮೀನು ನೀಡುವಂತೆ ಮುಂಬೈನ ಎನ್ಡಿಪಿಎಸ್ ವಿಶೇಷ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ಜಾಮೀನು ನಿರಾಕರಿಸಿದೆ.
- ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
- 10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
- ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )
- ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ
- ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
More Stories
ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )