ಕೊರೊನಾ ವ್ಯಾಕ್ಸಿನೇಷನ್ನಲ್ಲಿ ಭಾರತ 100 ಕೋಟಿ ಡೋಸ್ ಲಸಿಕೆ ವಿತರಣೆ ಮಾಡಿ ಐತಿಹಾಸಿಕ ದಾಖಲೆ ಬರೆದಿದೆ.
ಟ್ವೀಟ್ ನಲ್ಲಿ ಪ್ರಧಾನಿ ಮೋದಿ ಕೊರೊನಾ ಓಡಿಸಲು ಹಗಲಿರುಳು ದುಡಿದವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಭಾರತದಿಂದ ಇತಿಹಾಸ ನಿರ್ಮಾಣ ನಾವು ಭಾರತೀಯ ವಿಜ್ಞಾನ, ಉದ್ಯಮ, 130 ಕೋಟಿ ಭಾರತೀಯರ ಚೇತನ, ಸ್ಫೂರ್ತಿಯ ಉತ್ತುಂಗವನ್ನು ನೋಡುತ್ತಿದ್ದೇವೆ. 100 ಕೋಟಿ ಲಸಿಕೆ ಡೋಸ್ ಗಡಿ ದಾಟಿದ್ದಕ್ಕೆ ಭಾರತೀಯರಿಗೆ ಶುಭಾಶಯಗಳು. ನಮ್ಮ ವೈದ್ಯರು, ನರ್ಸ್ಗಳು ಹಾಗೂ ಈ ಮೈಲಿಗಲ್ಲು ಸಾಧಿಸಲು ಶ್ರಮಿಸಿದ ಎಲ್ಲರಿಗೂ ಅಭಿನಂದನೆಗಳು ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ದೆಹಲಿಯ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಗೆ ಭೇಟಿ ನೀಡಿದ್ದರು.
ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ವಾಗತಿಸಿದ್ದಾರೆ.
ಇಂದು ಆರ್‌ಎಂಎಲ್ ಆಸ್ಪತ್ರೆಯಲ್ಲಿ ಲಸಿಕೆ ಹಾಕುವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಪಿಎಂ ಮೋದಿಯವರನ್ನು ಹೊರತುಪಡಿಸಿ, ಅನೇಕ ಕೇಂದದ ಮಂತ್ರಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
- ಸಂಸತ್ ಭವನದ ಬಳಿಯ ದಾರುಣ ಘಟನೆ: ವ್ಯಕ್ತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ
- ಸಿದ್ದರಾಮಯ್ಯ ಹೆಸರನ್ನು ರಸ್ತೆಗೆ ಇಟ್ಟರೆ ತಪ್ಪೇನು? – ಸಿಎಂ ಪರ ನಿಂತುಕೊಂಡ ಪ್ರತಾಪ್ ಸಿಂಹ
- ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ಏರ್ಸ್ಟ್ರೈಕ್: 15 ಮಂದಿ ಮೃತ್ಯು
- ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ !
- ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಬಿಡುಗಡೆ
More Stories
ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ