ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಆರ್ಯನ್ ಖಾನ್ ನನ್ನು ಆತನ ತಂದೆ, ಬಾಲಿವುಡ್ ನಟ ಶಾರೂಖ್ ಖಾನ್ ಗುರುವಾರ ಬೆಳಿಗ್ಗೆ 18 ದಿನದ ಬಳಿಕ ಮುಂಬೈನ ಆರ್ಥರ್ ರೋಡ್ ಜೈಲಿಗೆ ಆಗಮಿಸಿ, ಮೊದಲ ಬಾರಿಗೆ ಆರ್ಯನ್ ಖಾನ್ ಅವರನ್ನು ಶಾರೂಖ್ ಖಾನ್ ಭೇಟಿಯಾಗಿದ್ದಾರೆ.
ಕೋವಿಡ್-19 ಮಧ್ಯೆ ಮಹಾರಾಷ್ಟ್ರ ದಲ್ಲಿ ನಿರ್ಬಂಧಗಳನ್ನು ಸಡಿಲಗೊಳಿಸಿದ ಬಳಿಕ ಶಾರೂಖ್ ಮಗನನ್ನು ಭೇಟಿಯಾಗಿ ಸುಮಾರು 20 ನಿಮಿಷಗಳ ಕಾಲ ಕಳೆದರು.
ಅಕ್ಟೋಬರ್ 2 ರಂದು ಮುಂಬೈನಿಂದ ಗೋವಾಗೆ ಹೊರಟಿದ್ದ ಐಷಾರಾಮಿ ಹಡಗಿನಲ್ಲಿ ರೇವ್ ಪಾರ್ಟಿ ನಡೆಸಲಾಗಿತ್ತಿತ್ತು.
ಈ ಪಾರ್ಟಿಯಲ್ಲಿ ಸ್ನೇಹಿತರ ಜೊತೆಗೆ ಭಾಗಿಯಾಗಿದ್ದ ಆರ್ಯನ್ ಖಾನ್ ಡ್ರಗ್ ಸೇವನೆ ಮಾಡಿದ್ದರು ಎಂದು ಆರೋಪಿಸಿ ಬಂಧಿಸಲಾಗಿತ್ತು.
- ಹಾಲಿನ ದರ ಏರಿಕೆ? ಶೀಘ್ರದಲ್ಲೇ ಕೆಎಂಎಫ್ ನಿರ್ಣಯ
- ಮೈಸೂರಿನ ಪ್ರಿನ್ಸೆಸ್ ರಸ್ತೆಗೆ ಸಿದ್ದರಾಮಯ್ಯ ಹೆಸರು: ಪ್ರತಾಪ್ ಸಿಂಹ-ಯದುವೀರ್ ನಡುವೆ ವಾಕ್ಸಮರ
- ವಾರಕ್ಕೆ 70 ಗಂಟೆ ಕೆಲಸದ ಮೇಲೆ ಉದ್ಯಮಿ ನಮಿತಾ ಥಾಪರ್ ಪ್ರತಿಕ್ರಿಯೆ
- ಸಿಲಿಂಡರ್ ಸ್ಫೋಟ ಪ್ರಕರಣ: ಇಬ್ಬರು ಅಯ್ಯಪ್ಪ ಮಾಲಾಧಾರಿಗಳ ದುರ್ಮರಣ
- ಸಂಸತ್ ಭವನದ ಬಳಿಯ ದಾರುಣ ಘಟನೆ: ವ್ಯಕ್ತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ
More Stories
ಹಾಲಿನ ದರ ಏರಿಕೆ? ಶೀಘ್ರದಲ್ಲೇ ಕೆಎಂಎಫ್ ನಿರ್ಣಯ
ಮೈಸೂರಿನ ಪ್ರಿನ್ಸೆಸ್ ರಸ್ತೆಗೆ ಸಿದ್ದರಾಮಯ್ಯ ಹೆಸರು: ಪ್ರತಾಪ್ ಸಿಂಹ-ಯದುವೀರ್ ನಡುವೆ ವಾಕ್ಸಮರ
ವಾರಕ್ಕೆ 70 ಗಂಟೆ ಕೆಲಸದ ಮೇಲೆ ಉದ್ಯಮಿ ನಮಿತಾ ಥಾಪರ್ ಪ್ರತಿಕ್ರಿಯೆ