ಭೂಗತ ದೊರೆ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಗೆಳೆಯ ಶ್ರೀನಿವಾಸ್ ನಾಯ್ಡುಗೆ ಸೇರಿದ ರೋಲ್ಸ್ ರಾಯ್
ಕಾರಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ ಘಟನೆ ಬೆಂಗಳೂರಿನ ಸದಾಶಿವ ನಗರದ 15 ಕ್ರಾಸ್ ನಲ್ಲಿ ಜರುಗಿದೆ
ರಿಯಲ್ ಎಸ್ಟೇಟ್ ಡೆವಲಪರ್ ಕಂ ಪ್ರಮೋಟರ್ ಆಗಿರುವ ಶ್ರೀನಿವಾಸ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಕಾಮನ್ ಫ್ರೆಂಡ್ ಎನ್ನಲಾಗಿದೆ.
ಮುಸುಕು ಹಾಕಿಕೊಂಡು ಬಂದಿರೋ ದುಷ್ಕರ್ಮಿಗಳು ಕಾರ್ಗೆ ಬೆಂಕಿಹಚ್ಚಿ ಎಸ್ಕೇಪ್ ಆಗಿದ್ದಾರೆ. ಅಪರಿಚಿತ ಕಿಡಿಗೇಡಿಗಳ ಕೃತ್ಯ ಸಂಬಂಧ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.
ನಿಕ್ಕೀಸ್ ಪಬ್ ಬಳಿಯ ನಿವಾಸದಲ್ಲಿ ಘಟನೆ ನಡೆದಿದ್ದು ಕಾರ್ ಮಾಲೀಕ ಶ್ರೀನಿವಾಸ್ ಮುತ್ತಪ್ಪ ರೈಗೂ ಸಹ ಅತ್ಯಪ್ತರಾಗಿದ್ದರು ಎಂದು ಹೇಳಲಾಗಿದೆ.
ಕೃತ್ಯದ ಅಸಲಿ ಕಾರಣ ಏನು ಎಂಬ ಬಗ್ಗೆ ಸದಾಶಿವನಗರ ಪೊಲೀಸರಿಂದ ತನಿಖೆ ಪ್ರಾರಂಭವಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು