ಟೋಕಿಯೋ ಒಲಿಂಪಿಕ್ಸ್ನಲ್ಲಿ ಚಿನ್ನ ಗೆದ್ದ ನೀರಜ್ ಚೋಪ್ರಾ ಸೇರಿದಂತೆ ಒಟ್ಟು 11 ಮಂದಿ ಕ್ರೀಡಾಪಟುಗಳ ಹೆಸರುಗಳನ್ನು ಖೇಲ್ ರತ್ನ ಪ್ರಶಸ್ತಿಗೆ ಶಿಫಾರಸು ಮಾಡಲಾಗಿದೆ.
ದೇಶದ ಮೊದಲ ಫೂಟ್ಬಾಲರ್ ಎಂದೇ ಕರೆಸಿಕೊಳ್ಳುವ ಸುನಿಲ್ ಚೆಟ್ರಿ ಹೆಸರೂ ಕೂಡ ಈ ಪಟ್ಟಿಯಲ್ಲಿದೆ.
ಖೇಲ್ ರತ್ನ ಪ್ರಶಸ್ತಿ 11 ಮಂದಿ ಹೆಸರು ಶಿಫಾರಸು
ನೀರಜ್ ಚೋಪ್ರಾ (ಅಥ್ಲೆಟಿಕ್ಸ್)
ನೀರಜ್ ಚೋಪ್ರಾ (ಅಥ್ಲೆಟಿಕ್ಸ್)
ಪಿಆರ್ ಶ್ರೀಜೇಶ್ (ಹಾಕಿ)
ಲೊವ್ಲಿನಾ ಬೊರ್ಗೊಹೈನ್ (ಬಾಕ್ಸಿಂಗ್)
ಸುನಿಲ್ ಛೆಟ್ರಿ (ಫುಟ್ಬಾಲ್)
ಮಿಥಾಲಿ ರಾಜ್ (ಕ್ರಿಕೆಟ್)
ಪ್ರಮೋದ್ ಭಗತ್ (ಬ್ಯಾಡ್ಮಿಂಟನ್)
ಸುಮಿತ್ ಆಂಟಿಲ್ (ಜಾವೆಲಿನ್)
ಅವನಿ ಲೇಖರ (ಶೂಟಿಂಗ್)
ಕೃಷ್ಣ ನಗರ (ಬ್ಯಾಡ್ಮಿಂಟನ್)
ಎಂ ನರ್ವಾಲ್ (ಶೂಟಿಂಗ್)
ಕಳೆದ ವರ್ಷ ಐವರು ಅಥ್ಲೀಟ್ಗಳನ್ನು ಆಯ್ಕೆ ಮಾಡಲಾಗಿತ್ತು.
ಈ ಬಾರಿ ಒಟ್ಟು 11 ಕ್ರೀಡಾಪಟುಗಳನ್ನು ಶಿಫಾರಸು ಮಾಡಲಾಗಿದೆ.
ಟೋಕಿಯೋ ಪ್ಯಾರಾಲಿಂಪಿಕ್ಸ್ ಇದ್ದುದರಿಂದ ಘೋಷಣೆ ತಡವಾಯಿತು.
ಇನ್ನು 35 ಅಥ್ಲೀಟ್ಗಳನ್ನು ಅರ್ಜುನ ಅವಾರ್ಡ್ಗೆ ಶಿಫಾರಸು ಮಾಡಲಾಗಿದೆ.
ಕಳೆದ ವರ್ಷ 8 ಮಂದಿಯನ್ನಷ್ಟೇ ಶಿಫಾರಸು ಮಾಡಲಾಗಿತ್ತು.
- ಸಂಸತ್ ಕಟ್ಟಡದ ಬಳಿ ಬೆಂಕಿ ಹಚ್ಚಿಕೊಂಡ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವು
- ಕರ್ತವ್ಯದ ವೇಳೆ ಬ್ರೈನ್ಸ್ಟ್ರೋಕ್ಗೆ ಬಲಿಯಾದ ಅರಣ್ಯ ಇಲಾಖೆ ನೌಕರ
- ಮುದ್ದುಲಕ್ಷ್ಮಿ ಸೀರಿಯಲ್ ನಟ ಚರಿತ್ ಬಾಳಪ್ಪ ಲೈಂಗಿಕ ದೌರ್ಜನ್ಯ ಆರೋಪದಡಿ ಬಂಧನ
- ನಾಳೆ ರಾಜ್’ಘಾಟ್ನಲ್ಲಿ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಅಂತ್ಯಸಂಸ್ಕಾರ
- ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ: ಬೆಂಗಳೂರು ಸೇರಿ 21 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
More Stories
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ವಿಧಿವಶ
ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ