ಐಸಿಸಿ ಟಿ-20 ವಿಶ್ವಕಪ್ ಪಂದ್ಯದಲ್ಲಿ ಭಾರತದ ವಿರುದ್ಧ ಪಾಕ್ ಗೆಲುವನ್ನು ಸಂಭ್ರಮಿಸಿದ್ದ ರಾಜಸ್ಥಾನದ ಉದಯಪುರದ ಖಾಸಗಿ ಶಾಲೆಯೊಂದರ ಶಿಕ್ಷಕಿಯನ್ನು ಕೆಲಸದಿಂದ ವಜಾ ಮಾಡಿ. ಪೊಲೀಸರು ಆಕೆಯನ್ನು ಬಂಧಿಸಿದ್ದಾರೆ.
ನಫೀಸಾ ಅಟಾರಿ ಎಂಬ ಶಿಕ್ಷಕಿ ಬಂಧಿತಳು . ಈಕೆ ಉದಯಪುರದ ನೀರಜಾ ಮೋದಿ ಎಂಬ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು.
ಕಳೆದ ಭಾನುವಾರ ರಾತ್ರಿ ಭಾರತದ ವಿರುದ್ಧದ ಪಾಕ್ ಗೆಲುವನ್ನು ಸಂಭ್ರಮಿಸಿ ವಾಟ್ಸಪ್ ಸ್ಟೇಟಸ್ ಹಾಕಿದ್ದರು.
‘ಜೀತ್ ಗಯಿ ಹಮಾರಾ ಟೀಮ್’ ಎಂದು ನಫೀಸಾ ಹಾಕಿದ್ದ ವಾಟ್ಸಾಪ್ ಸಂದೇಶ ಮೊದಲೇ ಭಾರತ ಸೋತ ಹತಾಶೆಯಲ್ಲಿದ್ದ ಕೋಟ್ಯಂತರ ಭಾರತೀಯರನ್ನು ಕೆರಳಿಸಿದೆ.
ಕೂಡಲೇ ಜನ ನಫೀಸಾ ಗಮನಕ್ಕೂ ತರದಂತೆಯೇ ವಾಟ್ಸಾಪ್ ಸ್ಟೇಟಸ್ ಸ್ಕ್ರೀನ್ ಶಾಟ್ ಅನ್ನು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿ ವೈರಲ್ ಮಾಡಿದ್ದಾರೆ.
- SBIನಲ್ಲಿ 600 ಪ್ರೊಬೇಷನರಿ ಆಫೀಸರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
- ನಾಳೆಗಾಗಿ ಬಾಳಬೇಕು ಕೇಳು ನೊಂದ ಜೀವವೇ..!
- ತುಪ್ಪ ಎಂಬ ಮಹಾ ಔಷಧಿ
- ಸಂಸತ್ ಕಟ್ಟಡದ ಬಳಿ ಬೆಂಕಿ ಹಚ್ಚಿಕೊಂಡ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವು
- ಕರ್ತವ್ಯದ ವೇಳೆ ಬ್ರೈನ್ಸ್ಟ್ರೋಕ್ಗೆ ಬಲಿಯಾದ ಅರಣ್ಯ ಇಲಾಖೆ ನೌಕರ
More Stories
ಶೀಘ್ರದಲ್ಲೇ ಅಡುಗೆ ಎಣ್ಣೆಗಳ ಬೆಲೆ ಏರಿಕೆ ಸಾಧ್ಯತೆ
ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ