ಪವರ್ಸ್ಟಾರ್ ಪುನೀತ್ ರಾಜ್‍ಕುಮಾರ್ ಪುತ್ರಿ ಧೃತಿ ನ್ಯೂಯಾರ್ಕ್ನಿಂದ ದೆಹಲಿಗೆ ಆಗಮಿಸಿದರು.
ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕೆಲವೇ ಹೊತ್ತಿನಲ್ಲಿ ಬೆಂಗಳೂರಿನತ್ತ ಹೊರಡಲಿದ್ದಾರೆ.
ಎಮಿಗ್ರೇಷನ್ ಕ್ಲಿಯರೆನ್ಸ್, ಭದ್ರತೆ ತಪಾಸಣೆ ಸೇರಿ ಹಲವು ಕೆಲಸಗಳಲ್ಲಿ ಸಹಕಾರಿಯಾಗಲು ಕರ್ನಾಟಕ ಭವನದ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.
ಮಧ್ಯಾಹ್ನ 1:30ಕ್ಕೆ ದೆಹಲಿಯಿಂದ ಬೆಂಗಳೂರಿಗೆ ಪುನೀತ್ ರಾಜ್‍ಕುಮಾರ್ ಪುತ್ರಿ ಹೊರಟಿದ್ದಾರೆ.
ಸಂಜೆ 4:15 ರ ಸುಮಾರಿಗೆ ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರಲಿದ್ದಾರೆ.
ಇಂದಲ್ಲ , ನಾಳೆ ಅಪ್ಪು ಅಂತ್ಯಕ್ರಿಯೆ :
ಅಭಿಮಾನಿಗಳ ಸಂಖ್ಯೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಎಲ್ಲರಿಗೂ ಅಪ್ಪು ಅಂತಿಮ ದಶ೯ನ ಮಾಡಿಕೊಡುವ ಕಾರಣಕ್ಕಾಗಿ ಇಂದು ಸಂಜೆಯ ಬದಲು ನಾಳೆ ಬೆಳಿಗ್ಗೆ ಅಂತ್ಯಕ್ರಿಯೆ ನಡೆಸಲು ನಿಧ೯ರಿಸಲಾಗಿದೆ.
ಈ ವಿಷಯವನ್ನು ಸುದ್ದಿಗಾರರಿಗೆ ತಿಳಿಸಿದ ಸಿ ಎಂ ಬಸವರಾಜ್ ಬೊಮ್ಮಾಯಿ ರಾಜ್ ಕುಟುಂಬದ ಜೊತೆ ಚಚೆ೯ ಮಾಡಿ ಈ ನಿಧಾ೯ರ ಕೈಗೊಳ್ಳಲಾಗಿದೆ. ನಾಳೆಯ ಅಂತ್ಯಕ್ರಿಯೆ ಸಮಯವನ್ನು ಇಂದು ರಾತ್ರಿ ತೀಮಾ೯ನ ಮಾಡಲಾಗಿದೆ ಎಂದು ಹೇಳಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು