ಹೃದಯ ಸ್ತಂಭನದಿಂದ ನಿಧನರದ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅಂತಿಮ ದರ್ಶನಕ್ಕೆ ಎಳೆ ಹಸುಗೂಸೊಂದನ್ನು ಕರೆದು ತಂದ ಪೋಷಕರು ಪುನೀತ್ ದರ್ಶನ ಮಾಡಿಸಿದರು.
ಪೋಷಕರೊಬ್ಬರು ತಮ್ಮ ಹಸುಗೂಸನ್ನು ಕರೆತಂದು ಅಪ್ಪು ಅಂತಿಮ ದರ್ಶನ ಮಾಡಿಸಿದ ದೃಶ್ಯ ಭಾವನಾತ್ಮಕವಾಗಿತ್ತು.
ಅಲ್ಲದೇ ವಿಶೇಷ ಚೇತನರೂ ಸಹ ತಮಗೆ ಕಣ್ಣಿಲ್ಲದಿದ್ದರೂ ಅನೇಕರು ಅಪ್ಪು ಅಂತಿಮ ದರ್ಶನ ಪಡೆದುಕೊಂಡರು.
ಲಕ್ಷಾಂತರ ಮಂದಿ ಈವರೆಗೆ ಅಂತಿಮ ದರ್ಶನ ಪಡೆದಿದ್ದರೂ ಇನ್ನೂ ಕಂಠೀರವ ಸ್ಟೇಡಿಯಂ ಬಳಿ ಅಭಿಮಾನಿಗಳು ಕಿಕ್ಕಿರಿದು ತುಂಬಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು