ಮಂಡ್ಯ ನೂತನ ಎಸ್ಪಿಯಾಗಿ ಎನ್.ಯತೀಶ್ ಅಧಿಕಾರ ಸ್ವೀಕಾರ ಮಾಡಿದ್ದಾರೆ.
ಈ ಹಿಂದೆ ಎಸ್ಪಿಯಾಗಿ ನೇಮಕಗೊಂಡಿದ್ದ ಸುಮನ್ ಡಿ ಪನ್ನೇಕರ್ ಗೆ ಚಾರ್ಜ್ ತೆಗೆದುಕೊಳ್ಳದಂತೆ ಸೂಚನೆ ನೀಡಲಾಗಿತ್ತು. ಪರಿಣಾಮ ಕಳೆದ ಹತ್ತು ದಿನದಿಂದಲೂ ಎಸ್ಪಿ ಸ್ಥಾನ ಖಾಲಿಯಾಗಿಯೇ ಉಳಿದಿತ್ತು. ಇಂದು ಮಂಡ್ಯ ಎಸ್ಪಿ ಕಚೇರಿಗೆ ಆಗಮಿಸಿ ಅಧಿಕಾರ ಸ್ವೀಕರಿಸಿದ್ದಾರೆ.
ಎನ್.ಯತೀಶ್ ಅವರು ಈ ಹಿಂದೆ ಗದಗ ಎಸ್ಪಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ಅಧಿಕಾರ ಸ್ವೀಕರಿಸಿದ ಬಳಿಕ ಸರ್ದಾರ್ ವಲ್ಲಭಭಾಯಿ ಪಟೇಲ್ ಜನ್ಮದಿನಾಚರಣೆ, ರಾಷ್ಟ್ರೀಯ ಏಕತಾ ದಿನ ಹಿನ್ನಲೆ ಪೊಲೀಸ್ ಅಧಿಕಾರಿಗಳಿಗೆ ಸಿಬ್ಬಂದಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಇನ್ನು ಇದೇ ತಿಂಗಳ 20ರಂದು ನೇಮಕವಾಗಿದ್ದ ಸುಮನ್ ಡಿ ಪನ್ನೇಕರ್ ಅವರನ್ನು ಉತ್ತರ ಕನ್ನಡ ಎಸ್ಪಿಯಾಗಿ ನೇಮಕವಾಗಿದ್ದಾರೆ.
- Weekly Horoscope: ವಾರದ ಜಾತಕ ನ. 24 ರಿಂದ ನ. 30, 2024.
- ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು
- ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಗೆಲುವು: ಅಧಿಕೃತ ಘೋಷಣೆ ಬಾಕಿ
- ರಾಜ್ಯದ ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ: ಬಿಜೆಪಿಗೆ ಆಘಾತ
- ಕಾಪರ್ ಏಜ್ ಇನ್ಸ್ಟಿಟ್ಯೂಟ್ ಮಾಲೀಕ ಶರತ್ ಆತ್ಮಹತ್ಯೆ: ಕಾರಣ ನಿಗೂಢ
More Stories
ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಗೊ.ರು.ಚ ಆಯ್ಕೆ
ಸಚಿವ ಸ್ಥಾನ ನನ್ನ ಹಕ್ಕು, ಬೇಡಿಕೆಯಲ್ಲ: ನಿಖರ ಹೇಳಿಕೆ ನೀಡಿದ ‘ಕೈ’ ಶಾಸಕ ನರೇಂದ್ರ ಸ್ವಾಮಿ
ಮಂಡ್ಯದ ಕಾರ್ಮೆಲ್ ಕಾಲೇಜಿನ ಪ್ರಥಮ, ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ