February 21, 2026

Newsnap Kannada

The World at your finger tips!

cylinder

19 ಕೆಜಿ ತೂಕದ ಪ್ರತಿ ಸಿಲಿಂಡರ್ ಬೆಲೆ 266 ರೂ. ಏರಿಕೆ

Spread the love

19 ಕೆಜಿ ತೂಕದ ಪ್ರತಿ ಸಿಲಿಂಡರ್ ಬೆಲೆ 266 ರೂ. ಏರಿಕೆಯಾಗಿದೆ. ಇದು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಧಾರಣೆ ಏರಿಕೆ ಆಗುತ್ತಿದ್ದಂತೆ ವಾಣಿಜ್ಯ ಬಳಕೆಯ ಸಿಲಿಂಡರ್‌ ದರ ಭಾರೀ ಏರಿಕೆಯಾಗಿದೆ.

ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಬಳಕೆಯ ಸಿಲಿಂಡರ್ ದರ 2 ಸಾವಿರ ರೂ. ಗಡಿದಾಟಿದೆ. ಆದರೆ ಗೃಹ ಬಳಕೆಯ ಸಿಲಿಂಡರ್‌ ದರದಲ್ಲಿ ಯಾವುದೇ ಏರಿಕೆ ಕಂಡಿಲ್ಲ.

ಪೆಟ್ರೋಲ್‌ ಡೀಸೆಲ್‌ ಬೆಲೆ 35 ಪೈಸೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಪ್ರತಿ ಲೀಟರ್‌ ಪೆಟ್ರೋಲ್‌ ಬೆಲೆ 113.11 ರೂ. ಇದ್ದರೆ, ಡೀಸೆಲ್‌ ಬೆಲೆ 104.05 ರೂ. ಇದೆ. ದೆಹಲಿಯಲ್ಲಿ 1 ಲೀಟರ್‌ ಪೆಟ್ರೋಲ್‌ 109.69 ರೂ. ಇದ್ದರೆ ಡೀಸೆಲ್‌ 98.42 ರೂ.ಗೆ ತಲುಪಿದೆ.

error: Content is protected !!