ಮಾಜಿ ಸಚಿವ ಹಾಗೂ ಮೇಲುಕೋಟೆ ಶಾಸಕ ಸಿ.ಎಸ್. ಪುಟ್ಟರಾಜು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಹುಟ್ಟಿದರೆ ಕನ್ನಡ ನಾಡಿನಲ್ಲ ಹುಟ್ಡಬೇಕು ಎಂಬ ಹಾಡಿಗೆ ಭರ್ಜರಿ ಸ್ಟೆಪ್ ಹಾಕಿ ಸಂಭ್ರಮಿಸಿದ್ದಾರೆ.
ಪಾಂಡವಪುರದ ತಾಲ್ಲೂಕು ಕ್ರೀಡಾಂಗಣದಲ್ಲಿ ನಡೆದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಿ.ಎಸ್. ಪುಟ್ಟರಾಜು ಡಾ.ರಾಜ್ ನಟನೆಯ ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಹಾಡನ್ನು ಹಾಡುತ್ತಾ ಮಕ್ಕಳೊಂದಿಗೆ ಭರ್ಜರಿ ನೃತ್ಯ ಮಾಡಿದ್ದಾರೆ.
ವೇದಿಕೆಯಿಂದ ಮೈಕ್ ಹಿಡಿದು ಹಾಡುತ್ತಾ ಮೈದಾನಕ್ಕಿಳಿದ ಶಾಸಕರು ಮಕ್ಕಳೊಂದಿಗೆ ಮಕ್ಕಳಾಗಿ ಸಖತ್ ಡ್ಯಾನ್ಸ್ ಮಾಡಿದ್ದಾರೆ.
ಸದ್ಯ ಶಾಸಕರ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಸಪ್ತಪದಿ ತುಳಿದ ಮೂರೇ ದಿನದಲ್ಲಿ ಹೃದಯಾಘಾತದಿಂದ ನವವಿವಾಹಿತ ಅಕಾಲಿಕ ಸಾವು
ಏ.7 ಕ್ಕೆ ಮೇಲುಕೋಟೆ ವೈರಮುಡಿ ಉತ್ಸವ
ಮಂಡ್ಯದಲ್ಲಿ ಭೀಕರ ಅಪಘಾತ: ಸಾಫ್ಟ್ವೇರ್ ಇಂಜಿನಿಯರ್ ದಾರುಣ ಸಾವು