February 19, 2026

Newsnap Kannada

The World at your finger tips!

bommai2

ದೀಪಾವಳಿ ಬಂಪರ್ : ಕೇಂದ್ರದ ನಂತರ ರಾಜ್ಯ ಸರ್ಕಾರದಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆ

Spread the love

ದೇಶದ ಜನತೆಗೆ ಕೇಂದ್ರ ಸಕಾ೯ರ ದೀಪಾವಳಿ ಹಬ್ಬದ ಪ್ರಯುಕ್ತ ಭರ್ಜರಿ ಸಿಹಿ ಸುದ್ದಿಯ ಬೆನ್ನೆಲೆ ಕರ್ನಾಟಕ ರಾಜ್ಯ ಸರಕಾರವು ಡೀಸೆಲ್‌ ಮತ್ತು ಪೆಟ್ರೋಲ್ ಮೇಲೆ ತಲಾ 7 ರೂ ಕಡಿಮೆಗೊಳಿಸಲು ನಿರ್ದರಿಸಿದೆ. ಈ ಮಹತ್ವದ ನಿರ್ದಾರ ನಾಳೆ ಸಾಯಂಕಾಲದಿಂದ ಅನ್ವಯವಾಗುವುದು ಎಂದು CM ಬೊಮ್ಮಾಯಿ ಟ್ವಿಟ್ ಮಾಡಿದ್ದಾರೆ.

ರಾಜ್ಯದಲ್ಲಿ ಪೆಟ್ರೋಲ್ ಬೆಲೆ ಅಂದಾಜು 95.50 ರೂ ಹಾಗೂ ಡಿಸೇಲ್ ಅಂದಾಜು 81.50 ರೂ ಆಗುವ ನೀರಿಕ್ಷೆಯಿದೆ‌. ಈ ನಿರ್ದಾರದಿಂದ ರಾಜ್ಯ ಸರಕಾರಕ್ಕೆ ಅಂದಾಜು 2100 ಕೋಟಿ ರೂಪಾಯಿ ಕೆ.ಎಸ್.ಟಿ ಯಿಂದ ಬೊಕ್ಕಸಕ್ಕೆ ನಷ್ಟವಾಗುತ್ತದೆ ಎಂದು ತಿಳಿಸಿದರೆ.

ಬೆಂಗಳೂರಿನಲ್ಲಿರುವ ಪೆಟ್ರೋಲ್, ಡೀಸೆಲ್ ಬೆಲೆ:

ಈಗಿರುವ ಪೆಟ್ರೋಲ್ ಬೆಲೆ: 113.93 ರೂ
ಬದಲಾಗಲಿರುವ ಪೆಟ್ರೋಲ್ ಬೆಲೆ: 95.50

ಈಗಿರುವ ಡೀಸೆಲ್ ಬೆಲೆ: 104.50
ಬದಲಾಗಲಿರುವ ಡೀಸೆಲ್ ಬೆಲೆ: 81.50 ರೂ

error: Content is protected !!