ಪವರ್ಸ್ಟಾರ್ ಪುನೀತ್ ರಾಜ್ಕುಮಾರ್ 11ನೇ ದಿನದ ಕಾರ್ಯವನ್ನು ಸೋಮವಾರ ಮಾಡಲು ದೊಡ್ಮನೆ ಕುಟುಂಬ ನಿರ್ಧರಿಸಿದೆ.
ಈ ಕಾರ್ಯಕ್ರಮದಲ್ಲಿ ಡಾ.ರಾಜ್ಕುಟುಂಬ ಮತ್ತು ಗಣ್ಯರು ಮಾತ್ರ ಭಾಗಿಯಾಗಲಿದ್ದಾರೆ.
12ನೇ ದಿನದಂದು ಸಾರ್ವಜನಿಕರಿಗಾಗಿ ಪ್ಯಾಲೇಸ್ ಗ್ರೌಂಡ್ನಲ್ಲಿ ಡಾ.ರಾಜ್ ಕುಟುಂಬ ಕಾರ್ಯಕ್ರಮ ಹಮ್ಮಿಕೊಂಡಿದೆ.
ಈ ಕಾರ್ಯಕ್ರಮದಲ್ಲಿ ಪುನೀತ್ ರಾಜ್ ಕುಮಾರ್ ಅವರಿಗೆ ಪುಷ್ಪ ನಮನ ಸಲ್ಲಿಸುವುದರ ಜೊತೆಗೆ ಅಭಿಮಾನಿಗಳಿಗೆ ಅನ್ನದಾನ ಮಾಡಲಾಗುತ್ತೆ ಎಂದುಹೇಳಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ
ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ