ಹೃದಯಾಘಾತದಿಂದ ನಿಧನರಾದ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೆ ಈ ಬಾರಿಯ ಬಸವಶ್ರೀ ಪ್ರಶಸ್ತಿ ಘೋಷಿಸಲಾಗಿದೆ.
2022ನೇ ಸಾಲಿನ ಬಸವಶ್ರೀ ಪ್ರಶಸ್ತಿಯನ್ನು ಚಿತ್ರದುಗ೯ದ ಮುರುಘಾ ಮಠದ ಪೀಠಾಧಿಪತಿ ಡಾ. ಶಿವಮೂರ್ತಿಯವರು ಪುನೀತ್ ಅವರಿಗೆ ನೀಡುವುದಾಗಿ ಪ್ರಕಟಸಿದರು.
ಮುಂದಿನ ಬಸವ ಜಯಂತಿ ದಿನ ಬಸವಶ್ರೀ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು.
ಮುರುಘಾಮಠದ ಅನುಭವ ಮಂಟಪದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಪುನೀತ್ ಪತ್ನಿ ಅಶ್ವಿನಿ ಅವರಿಗೆ ಬಸವಶ್ರೀ ಪ್ರಶಸ್ತಿ ಪ್ರದಾನ ಮಾಡಲಾಗುವುದು.
ಬಸವಶ್ರೀ ಪ್ರಶಸ್ತಿ’ ಮೊತ್ತ 5 ಲಕ್ಷ ರೂ. ಹಾಗೂ ಸ್ಮರಣಿಕೆ ನೀಡಿ ಗೌರವಿಸಲಾಗುವುದ . ಕಾರ್ಯಕ್ರಮಕ್ಕೆ ಡಾ. ಶಿವರಾಜಕುಮಾರ್ ಅವರನ್ನು ಆಹ್ವಾನಿಸಲಾಗುವುದು ಎಂದು ಪೀಠಾಧಿಪತಿ ಡಾ. ಶಿವಮೂರ್ತಿ ಸ್ವಾಮಿಜೀಗಳು ತಿಳಿಸಿದರು.
- ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ದಂಪತಿ
- 2024-25ನೇ ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನ
- 10ನೇ ತರಗತಿ ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಅವಕಾಶ
- HMPV ವೈರಸ್ ಕರ್ನಾಟಕಕ್ಕೆ ಪ್ರವೇಶ: ಬೆಂಗಳೂರಿನಲ್ಲಿ 8 ತಿಂಗಳ ಮಗುವಿಗೆ ಸೋಂಕು ದೃಢ
- ಮಳೆ ನಿಂತರೂ ಮರದ ಹನಿ ನಿಲ್ಲದು
More Stories
ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ದಂಪತಿ
2024-25ನೇ ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನ
HMPV ವೈರಸ್ ಕರ್ನಾಟಕಕ್ಕೆ ಪ್ರವೇಶ: ಬೆಂಗಳೂರಿನಲ್ಲಿ 8 ತಿಂಗಳ ಮಗುವಿಗೆ ಸೋಂಕು ದೃಢ