ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ನಿನ್ನೆ ತಿಳಿಸಿದಂತೆ ರಾಜ್ಯದಲ್ಲಿ ಇಂದು ಪೆಟ್ರೋಲ್, ಡೀಸೆಲ್ ದರ ಇಳಿಕೆ ಮಾಡಿ ಅಧಿಕೃತ ಅಧಿಸೂಚನೆ ಹೊರಡಿಸಿದೆ.
ಇಂದು ಅಧಿಕೃತ ಅಧಿಸೂಚನೆ ಹೊರಡಿಸಿರುವ ರಾಜ್ಯ ಸರ್ಕಾರ, ಪೆಟ್ರೋಲ್‍ಗೆ 13.30 ರೂ. ಮತ್ತು ಡೀಸೆಲ್ 19.47 ರೂ ಕಡಿತಗೊಳಿಸಿ ಹೊಸ ದರ ಪ್ರಕಟಿಸಿದೆ.
ನಿನ್ನೆ ಸಿಎಂ ಬಸವರಾಜ ಬೊಮ್ಮಾಯಿ ಟ್ಟಿಟ್ಟರ್ ಮೂಲಕ ಕರ್ನಾಟಕ ರಾಜ್ಯ ಸರ್ಕಾರವು ಡೀಸೆಲ್ ಮತ್ತು ಪೆಟ್ರೋಲ್ ಮೇಲೆ ತಲಾ 7 ರೂ ಕಡಿಮೆಗೊಳಿಸಲು ನಿರ್ಧರಿಸಿದೆ.
ಈ ನಿರ್ಧಾರದಿಂದ ರಾಜ್ಯ ಸರ್ಕಾರಕ್ಕೆ ಅಂದಾಜು 2100 ಕೋಟಿ ರೂಪಾಯಿ ಕೆ.ಎಸ್.ಟಿ ಯಿಂದ ಬೊಕ್ಕಸಕ್ಕೆ ನಷ್ಟವಾಗುತ್ತದೆ. ಇದು ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ರಾಜ್ಯದ ಜನತೆಗೆ ದೀಪಾವಳಿಯ ಉಡುಗೊರೆ. ಸರ್ವರಿಗೂ ದೀಪಾವಳಿಯ ಹಾರ್ದಿಕ ಶುಭಾಶಯಗಳು ಎಂದು ಟ್ವೀಟ್ ಮಾಡಿದ್ದರು.
- ಪೆಟ್ರೋಲ್ GST ವ್ಯಾಪ್ತಿಗೆ ಸೇರಿಸುವ ಕುರಿತು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಮಹತ್ವದ ಸ್ಪಷ್ಟನೆ
- ಐಶ್ವರ್ಯಗೌಡ ವಂಚನೆ ಪ್ರಕರಣ: ಶಾಸಕ ನರೇಂದ್ರಸ್ವಾಮಿಯ ಕೈವಾಡ ಶಂಕೆ, ಅನ್ನದಾನಿಯ ಗಂಭೀರ ಆರೋಪ
- ಹೊಸ ವರ್ಷದ ಸಂಭ್ರಮ: KSBCLನಿಂದ ಒಂದೇ ದಿನ 308 ಕೋಟಿ ರೂ. ಮದ್ಯ ಮಾರಾಟ
- 12 ರಾಶಿಗಳ 2025ರ ವಾರ್ಷಿಕ ಭವಿಷ್ಯ
- ಅಂಗನವಾಡಿಗೆ ತೆರಳಿದ್ದ 3 ವರ್ಷದ ಬಾಲಕಿಗೆ ಹಾವು ಕಚ್ಚಿ ದಾರುಣ ಸಾವು
More Stories
ಪೆಟ್ರೋಲ್ GST ವ್ಯಾಪ್ತಿಗೆ ಸೇರಿಸುವ ಕುರಿತು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಮಹತ್ವದ ಸ್ಪಷ್ಟನೆ
ಐಶ್ವರ್ಯಗೌಡ ವಂಚನೆ ಪ್ರಕರಣ: ಶಾಸಕ ನರೇಂದ್ರಸ್ವಾಮಿಯ ಕೈವಾಡ ಶಂಕೆ, ಅನ್ನದಾನಿಯ ಗಂಭೀರ ಆರೋಪ
ಹೊಸ ವರ್ಷದ ಸಂಭ್ರಮ: KSBCLನಿಂದ ಒಂದೇ ದಿನ 308 ಕೋಟಿ ರೂ. ಮದ್ಯ ಮಾರಾಟ