ಡಿ. 1 ರಂದು ಪುನೀತ್ – ಅಶ್ವಿನಿ ಅವರ 22ನೇ ವರ್ಷದ ವಿವಾಹ ವಾರ್ಷಿಕೋತ್ಸವಕ್ಕೆ ಮುನ್ನವೇ ಅಪ್ಪು ವಿದಾಯ ಹೇಳಿದ್ದಾರೆ ಎಂದು ಪತ್ನಿ ಅಶ್ವಿನಿ ರೋಧಿಸುತ್ತಿದ್ದಾರೆ.
ಡಿಸೆಂಬರ್ 1ನೇ ತಾರೀಕಿಗೆ ಪುನೀತ್ ವಿವಾಹವಾಗಿ 22 ವರ್ಷಗಳು ಆಗಲಿದೆ. 1999 ಡಿಸೆಂಬರ್ 1ಕ್ಕೆ ಅಶ್ವಿನಿಯವರನ್ನು ಪುನೀತ್ಪ್ರೀತಿಸಿ ಮದುವೆಯಾಗಿದ್ದರು.
ಇನ್ನೇನು ಕೇವಲ 30 ದಿನಗಳು ಆಗಿದ್ದರೆ, 22ನೇ ವರ್ಷದ ವಿವಾಹ ವಾರ್ಷಿಕೋತ್ಸವ ಸಂಭ್ರಮಾಚರಣೆ ಮಾಡಬೇಕಿತ್ತು. ಈಗ ಅಪ್ಪು ನಮ್ಮೊಂದಿಗಿಲ್ಲ. ಇನ್ನು ಪುನೀತ್ ರಾಜಕುಮಾರ್ ಕೇವಲ ನೆನಪು ಮಾತ್ರ ಎಂದು ಇಡೀ ಕುಟುಂಬ ಕಣ್ಣೀರು ಹಾಕಿದೆ.
ಪುನೀತ್ ರಾಜಕುಮಾರ್ ಇತ್ತೀಚೆಗೆ ಹೃದಯಾಘಾತದಿಂದ ನಿಧನರಾದ ನಂತರ ಇಡೀ ದೊಡ್ಡ ಮನೆ ಕುಟುಂಬದಲ್ಲಿ ನೀರವ ಮೌನ ಆವರಿಸಿತ್ತು. ರಾಜ್ಯಾದ್ಯಂತ ಪುನೀತ್ ಸಾವಿಗೆ ಅಭಿಮಾನಿಗಳ ಸಾಕಷ್ಟು ನೋವು ಅನುಭವಿಸುತ್ತಿದ್ದಾರೆ.
- ವಿಮಾನ ಪತನ: ಕೊನೆಯ ಕ್ಷಣದಲ್ಲಿ ಲ್ಯಾಂಡಿಂಗ್ ಗೇರ್ ವೈಫಲ್ಯ; 179 ಮಂದಿ ದುರ್ಮರಣ!
- 2025ನೇ ಸಾಲಿನ ರೈಲ್ವೆ ಗ್ರೂಪ್-ಡಿ ಹುದ್ದೆಗಳಿಗೆ 32,000ಕ್ಕೂ ಹೆಚ್ಚು ನೇಮಕಾತಿ
- ವಿಚಾರ ಕ್ರಾಂತಿಯ ಯುಗಪುರುಷ ಕುವೆಂಪು
- SBIನಲ್ಲಿ 600 ಪ್ರೊಬೇಷನರಿ ಆಫೀಸರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
- ನಾಳೆಗಾಗಿ ಬಾಳಬೇಕು ಕೇಳು ನೊಂದ ಜೀವವೇ..!
More Stories
ಬಿಗ್ ಬಾಸ್ ತೆಲುಗು ಗೆದ್ದ ಮೈಸೂರಿನ ನಿಖಿಲ್ ಮಳಿಯಕ್ಕಲ್
ವಿಶ್ವದಾಖಲೆ ತಬಲಾ ವಾದಕ ಉಸ್ತಾದ್ ಜಾಕಿರ್ ಹುಸೇನ್ ವಿಧಿವಶ
ಕಾಲ್ತುಳಿತದಲ್ಲಿ ಮಹಿಳೆ ಸಾವು: ನಟ ಅಲ್ಲು ಅರ್ಜುನ್ ಬಂಧನ