ಅದ್ವೈತ ತತ್ವ ಪ್ರತಿಪಾದಕ ಆದಿ ಶಂಕರಾಚಾರ್ಯರ ಪ್ರತಿಮೆಯನ್ನು ಕೇದಾರನಾಥದಲ್ಲಿ ಶುಕ್ರವಾರ
ಪ್ರಧಾನ ಮಂತ್ರಿ ನರೇಂದ್ರ ಮೋದಿ ಲೋಕಾರ್ಪಣೆ ಮಾಡಿದರು.
2013ರ ಉತ್ತರಾಖಂಡ್ ಪ್ರವಾಹದಲ್ಲಿ ಆದಿ ಶಂಕರಾಚಾರ್ಯರ ಸಮಾಧಿ ಧ್ವಂಸಗೊಂಡಿತ್ತು.
ಇದೀಗ ಅದನ್ನು ಪುನರ್ ನಿರ್ಮಾಣ ಮಾಡಲಾಗಿದೆ. ನೂತನ ಪ್ರತಿಮೆ 12 ಅಡಿ ಉದ್ದ, 9 ಅಡಿ ಅಗಲದ 28 ಟನ್ ತೂಕ ಹೊಂದಿದೆ. ಈ ಮೂತಿ೯ಗೆ ಮೋದಿ ವಿಶೇಷ ಪೂಜೆ ಸಲ್ಲಿಸಿ ಅನಾವರಣಗೊಳಿಸಿದ್ದಾರೆ.
ಬೆಳಗ್ಗೆ ಕೇದಾರನಾಥ್ಕ್ಕೆ ಆಗಮಿಸಿದ್ದ ಮೋದಿ, ಮೊದಲು ಶಿವ ದೇಗುಲಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಆ ಬಳಿಕ ನೂತನ ಪ್ರತಿಮೆಯನ್ನು ಉದ್ಘಾಟನೆ ಮಾಡಿ ಪ್ರರ್ಥನೆ ಸಲ್ಲಿಸಿದ್ದಾರೆ.
ಇನ್ನು ಈ ವಿಶೇಷ ಪ್ರತಿಮೆಯನ್ನು ಮೈಸೂರಿನ ಶಿಲ್ಪಿ ತಯಾರಿಸಿರುವುದು ವಿಶೇಷ ಶಂಕರಾಚಾರ್ಯರ ಪ್ರತಿಮೆಯ ಕೇದಾರನಾಥದಲ್ಲಿ ಅನಾವರಣ ಮಾಡಲಾಯಿತು.
ಶಿಲ್ಪ ಕಲಾವಿದ ಅರುಣ್ ಯೋಗಿರಾಜ್ ಕೈ ಚಳಕದಲ್ಲಿ ಮೂಡಿಬಂದಿರುವ ಪ್ರತಿಮೆ ಶಿಫ್ಟ್ ಮಾಡಿದ್ದೆ ಒಂದು ಸಾಹಸ.
- ಎರಡಕ್ಕಿಂತ ಹೆಚ್ಚು ಮಕ್ಕಳಿದ್ದರೆ ಸರ್ಕಾರಿ ಉದ್ಯೋಗಕ್ಕೆ ಅರ್ಹತೆ ಇಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
- ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ವಾರ ಭಾರೀ ಮಳೆಯ ಮುನ್ಸೂಚನೆ
- ಡಿ.9 ರಿಂದ ಬೆಳಗಾವಿಯಲ್ಲಿ ಅಧಿವೇಶನ : ಯು ಟಿ ಖಾದರ್
- ವಯನಾಡಿನ ನೂತನ ಸಂಸದೆಯಾಗಿ ಪ್ರಿಯಾಂಕಾ ಗಾಂಧಿ ಪ್ರಮಾಣ ವಚನ
- ನಟ ಧನುಷ್ ಮತ್ತು ಐಶ್ವರ್ಯಾ ರಜನಿಕಾಂತ್ ವಿಚ್ಛೇದನಕ್ಕೆ ಕೋರ್ಟ್ ಅನುಮೋದನೆ
More Stories
ಎರಡಕ್ಕಿಂತ ಹೆಚ್ಚು ಮಕ್ಕಳಿದ್ದರೆ ಸರ್ಕಾರಿ ಉದ್ಯೋಗಕ್ಕೆ ಅರ್ಹತೆ ಇಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
ನವೆಂಬರ್ 28: ರಾಜ್ಯದ ಅಭಿವೃದ್ಧಿಗೆ ಮಹತ್ವದ ಸಚಿವ ಸಂಪುಟ ಸಭೆ
ಇಂದಿನಿಂದ ಸಂಸತ್ತಿನ ಚಳಿಗಾಲದ ಅಧಿವೇಶನ: `ವಕ್ಫ್ ತಿದ್ದುಪಡಿ’ ಸೇರಿ 16 ಮಸೂದೆ ಮಂಡಿಸಲು ಸರ್ಕಾರ ಸಜ್ಜು!