ತಮಿಳು ಸ್ಟಾರ್ ನಟ ಸೂರ್ಯ ಅವರು ಶಿವಣ್ಣನ ಜೊತೆ ಕಠೀರವ ಸ್ಟುಡಿಯೋಗೆ ಶುಕ್ರವಾರ ಭೇಟಿ ನೀಡಿ ಪುನೀತ್ ರಾಜ್ಕುಮಾರ್ ಸಮಾಧಿ ದರ್ಶನ ಪಡೆದು ಕಣ್ಣಿರಿಟ್ಟಿದ್ದಾರೆ.
ನಂತರ ಸುದ್ದಿಗಾರರ ಜೊತೆ ಮಾತನಾಡಿದ ಸೂರ್ಯ ಅವರು, ಅಪ್ಪು ಅಗಲಿಕೆ ಸಹಿಸಲಾಗದು. ಅಣ್ಣಾವ್ರ ಕುಟುಂಬದೊಂದಿಗೆ ನಮ್ಮ ಕುಟುಂಬವು ತುಂಬಾ ಒಡನಾಟವಿತ್ತು. ಅಣ್ಣಾವ್ರು ನನಗೆ ಮಾದರಿಯಾಗಿದ್ದರು. ನಾನು ನನ್ನ ತಾಯಿ ಹೊಟ್ಟೆಯಲ್ಲಿ 4 ತಿಂಗಳು ಇದ್ದಾಗ ಅಪ್ಪುಗೆ 7 ತಿಂಗಳು. ಪುನೀತ್ ಅಗಲಿಕೆಯಿಂದ ನಮ್ಮ ಕುಟುಂಬಕ್ಕೂ ನೋವಾಗಿದೆ ಎಂದರು
ನಮ್ಮ ತಂದೆ ತಾಯಿ ಇನ್ನು ಆ ನೋವಿನಿಂದ ಹೊರ ಬಂದಿಲ್ಲ. ನಮ್ಮ ಹೃದಯಗಳಲ್ಲಿ ಅಪ್ಪು ಯಾವಾಗಲೂ ನಗುತ್ತಲೇ ಇರ್ತಾರೆ ಎಂದು ಸೂರ್ಯ ಭಾವುಕರಾಗಿ ಹೇಳಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು