December 27, 2024

Newsnap Kannada

The World at your finger tips!

WhatsApp Image 2021 11 06 at 2.28.02 PM

ಮಹಾರಾಷ್ಟ್ರದ ಸಾವ೯ಜನಿಕ ಆಸ್ಪತ್ರೆಯಲ್ಲಿ ಬೆಂಕಿ ದುರಂತ; 10 ಮಂದಿ ಸಾವು

Spread the love

ಮಹಾರಾಷ್ಟ್ರದ ಅಹಮದ್‌ನಗರದ ಸಾವ೯ಜನಿಕರಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 10 ಮಂದಿ ಸಾವನ್ನಪ್ಪಿದ್ದಾರೆ.

ಐಸಿಯು ವಾರ್ಡ್​ನಲ್ಲಿ ಬೆಂಕಿ ಕಾಣಿಸಿಕೊಂಡು ದುರಂತ ಸಂಭವಿಸಿದೆ.

l

ಇನ್ನು ಹಲವು ಮಂದಿ ಬೆಂಕಿಯ ಕೆನ್ನಾಲಿಗೆಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಸಾವು ನೋವುಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.

ಸುಟ್ಟು ಗಾಯಗೊಂಡ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ . ಬೆಂಕಿ ಕಾಣಿಸಿಕೊಂಡ ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದೆ. ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ.

Copyright © All rights reserved Newsnap | Newsever by AF themes.
error: Content is protected !!