ಮಂಡ್ಯ ಜಿಲ್ಲೆಯ ಮೇಲುಕೋಟೆಯಲ್ಲಿ ತೆಲುಗು ನಟ ನಾಗಚೈತನ್ಯ ನಟನೆಯ ಸಿನಿಮಾ ಚಿತ್ರಿಕರಣದ ವೇಳೆ ಕ್ರೇನ್ ಕಲ್ಯಾಣಿಯಲ್ಲಿ ಸಿಲುಕಿದೆ
ಇದರಿಂದ ಕಲ್ಯಾಣಿಗೆ ಧಕ್ಕೆಯಾಗುವ ಸಾಧ್ಯತೆಗಳಿವೆ. ಇತ್ತೀಚಿಗೆ ತಮಿಳು ಬಂಗಾರರಾಜು-2 ಸಿನಿಮಾದ ಸಿನಿಮಾ ಚಿತ್ರಿಕರಣದ ವೇಳೆ ಇಂತಹದ್ದೇ ಯಡವಟ್ಟು ಸಂಭವಿಸಿತ್ತು
ಈ ಬೆನ್ನಲ್ಲೇ ಇದೀಗ ತೆಲುಗು ಸ್ಟಾರ್ ನಟ ನಾಗಚೈತನ್ಯ ಅಭಿನಯದ ಸಿನಿಮಾ ಚಿತ್ರಿಕರಣದ ವೇಳೆ ಕಲ್ಯಾಣಿಯಲ್ಲಿ ಕ್ರೇನ್ ಸಿಲುಕಿಕೊಂಡು ಅವಾಂತರ ಸೃಷ್ಟಿಸಿದೆ.
ಜಿಲ್ಲೆಯ ಮೇಲುಕೋಟೆಯಲ್ಲಿ
ಅನುಮತಿ ಪಡೆಯದೇ ನಿಯಮಗಳನ್ನು ಉಲ್ಲಂಘಿಸಿ ಕಲ್ಯಾಣಿಯಲ್ಲಿ ಕ್ರೇನ್ ಮೂಲಕ ಶೂಟಿಂಗ್ ನಡೆಸಿರುವ ಆರೋಪ ಕೇಳಿ ಬಂದಿದೆ.
ಎರಡು ದಿನಗಳ ಕಾಲ ಮಳೆಯಾಗಿದ್ದರಿಂದ ಮಣ್ಣು ತೇವವಿದ್ದು ಪರಿಣಾಮ ಕ್ರೇನ್ ಕಲ್ಯಾಣಿಯಲ್ಲಿ ಜಾರಿ ಸಿಕ್ಕಿ ಹಾಕಿಕೊಂಡಿದೆ.
ಇನ್ನು ಕ್ರೇನ್ ಮೇಲೆಕ್ಕೆತ್ತುವಾಗ ಐತಿಹಾಸಿಕ ಕಲ್ಯಾಣಿಯ ಕಲ್ಲುಗಳಿಗೆ ಧಕ್ಕೆಯಾಗುವ ಸಾಧ್ಯತೆಗಳಿವೆ ಎನ್ನಲಾಗಿದೆ.
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ
- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ
- ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ