ಆರು ಕೋಟಿ ಜನರ ಪರವಾಗಿ ಅಪ್ಪುಗೆ ನಾನು ಆ ಮುತ್ತು ಕೊಟ್ಟೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾವುಕವಾಗಿ ನುಡಿದರು.
ಪುನೀತ್ ನುಡಿನಮನ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ ಅವರು, ಪುನೀತ್ ರಾಜ್‌ಕುಮಾರ್ ಒಂದು ಮುತ್ತು ಕೊಟ್ಟೆ. ಅದು ಹೃದಯದಿಂದ ಬಂದಿದ್ದು. ರಾಜ್ಯದ 6 ಕೋಟಿ ಜನರ ಪರವಾಗಿ ಮುತ್ತು ಕೊಟ್ಟೆ ಎಂದರು
ಅಪ್ಪು ನಮ್ಮೆಲ್ಲರಿಗೂ ಬಹಳ ಆತ್ಮೀಯ. ಅವರನ್ನು ನಾನು ಬಾಲ್ಯದಿಂದಲೂ ಬಲ್ಲೆ. ಬಾಲ್ಯದಲ್ಲೇ ಪ್ರತಿಭೆಯ ಚಿಲುಮೆ ಹೊಂದಿದ್ದವರು ಅಪ್ಪು. ಕರ್ನಾಟಕ ಇತಿಹಾಸದಲ್ಲೇ ಬಾಲನಟನಾಗಿ ಪ್ರಶಸ್ತಿ ಪಡೆದುಕೊಂಡದ್ದು ಹೆಗ್ಗಳಿಕೆ ಎಂದು ತಿಳಿಸಿದರು.
ಬಾಲಕನಿಂದಲೂ ಆತ ಅದ್ಭುತ ನಟ. ತಂದೆಯಂತೆಯೇ ನಯ-ವಿನಯ ರೂಢಿಸಿಕೊಂಡು ಬೆಳೆದರು ಅಪ್ಪು. ಅವರ ಅಂತಿಮ ದರ್ಶನವನ್ನೂ ಅಭಿಮಾನಿಗಳು ಯಾವುದೇ ತೊಂದರೆಯಾಗದಂತೆ ನಡೆಸಿಕೊಡಲು ಅನುವು ಮಾಡಿಕೊಟ್ಟರು ಎಂದರು
ತನ್ನ ನಟನೆಯ ಮೂಲಕವೇ ಆರು ಕೋಟಿ ಜನರ ಮನಸ್ಸನ್ನು ಆಕರ್ಷಿಸಿದ್ದ ಅಪ್ಪು. ಅಭಿಮಾನಿಗಳ ಪರವಾಗಿ ನಾನು ಪುನೀತ್ ಹಣೆಗೆ ಮುತ್ತುಕೊಟ್ಟೆ ಎಂದು ನೆನೆದರು.
- ತಿರುಪತಿಯಲ್ಲಿ ಕಾಲ್ತುಳಿತ: 6 ಮಂದಿ ಸಾವು, ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ
- ಮೈಸೂರು ಜೈಲಿನಲ್ಲಿ ಮೂವರು ಕೈದಿಗಳ ದುರ್ಮರಣ
- ರಾಜ್ಯ ಸರ್ಕಾರದಿಂದ ಕಾರ್ಮಿಕರಿಗೆ ಮದುವೆ ಸಹಾಯಧನ: ₹60,000 ಪಡೆಯಲು ಅರ್ಜಿ ಆಹ್ವಾನ!
- ಮಾದಕ ವಸ್ತುಗಳ ಅಕ್ರಮ ಮಾರಾಟ: ಮೂವರು ಆರೋಪಿಗಳು ಬಂಧನ
- ಕೆನಡಾವನ್ನು ಅಮೆರಿಕಾದ 51ನೇ ರಾಜ್ಯವನ್ನಾಗಿ ಮಾಡಲು ಟ್ರಂಪ್ ಆರ್ಥಿಕ ಒತ್ತಡದ ಬೆದರಿಕೆ
More Stories
ರಾಜ್ಯ ಸರ್ಕಾರದಿಂದ ಕಾರ್ಮಿಕರಿಗೆ ಮದುವೆ ಸಹಾಯಧನ: ₹60,000 ಪಡೆಯಲು ಅರ್ಜಿ ಆಹ್ವಾನ!
BBMP ಕಚೇರಿಯಲ್ಲಿ ಇಡಿ ದಾಳಿ: 960 ಕೋಟಿ ರೂ. ಅಕ್ರಮ ತನಿಖೆ
ಬಂಡೀಪುರ ಅರಣ್ಯದಲ್ಲಿ ರಾತ್ರಿ ಸಂಚಾರಕ್ಕೆ ನಿಷೇಧ: ಈಶ್ವರ್ ಖಂಡ್ರೆ ಸ್ಪಷ್ಟನೆ