ದಿಯುನ ನಗೋವಾ ಬೀಚ್ ನಲ್ಲಿ ಪ್ಯಾರಾಸೈಲಿಂಗ್ ಎಂಜಾಯ್ ಮಾಡುತ್ತಿದ್ದಾಗ ಹಗ್ಗ ತುಂಡಾಗಿ ಬಿದ್ದ ಪರಿಣಾಮ ದಂಪತಿಗಳು ಸಮುದ್ರಕ್ಕೆ ಬಿದ್ದಿರುವ ಘಟನೆ ನಡೆದಿದೆ
ದಂಪತಿಗಳು ಸಮುದ್ರಕ್ಕೆ ಬಿದ್ದ ದೃಷ್ಯದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ ಗುಜರಾತ್ ಮೂಲದ ದಂಪತಿ ವೀಕೆಂಡ್ ಕಳೆಯಲು ದಿಯುಗೆ ಬಂದಿದ್ದರು.
ದಿಯುನಲ್ಲಿರುವ ನಗೋವಾ ಬೀಚ್ನಲ್ಲಿ ಪ್ಯಾರಾಸೈಲಿಂಗ್ನಲ್ಲಿ ಹಾರಾಟ ಮಾಡಲು ನಿರ್ಧರಿಸಿದೆ. ಅದರಂತೆ ಗಾಳಿಯಲ್ಲಿ ಮೇಲೆ ಹೋಗುತ್ತಿದ್ದಾಗ ಹಗ್ಗ ಕಟ್ಟಾಗಿ ದಂಪತಿ ಸಮುದ್ರಕ್ಕೆ ಬಿದ್ದಿದ್ದಾರೆ.
ಆದರೆ ದಂಪತಿ ಲೈಫ್ ಜಾಕೆಟ್ ಧರಿಸಿದ್ದರಿಂದ ಯಾವುದೇ ಗಾಯಗಳಿಲ್ಲದೇ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನು ಈ ದಂಪತಿಗೆ ಮಗ ಕೂಡ ಇದ್ದ. ಆದರೆ ಆತ ಪ್ಯಾರಾಸೈಲಿಂಗ್ ಏರಿರಲಿಲ್ಲ ಎಂದು ತಿಳಿದುಬಂದಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು