ತುಮಕೂರು ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಬಂಡೆಯೊಂದು ರಸ್ತೆಗುರುಳಿದ ಘಟನೆ ಜಿಲ್ಲೆಯ ಮಧುಗಿರಿ ಪಟ್ಟಣದಲ್ಲಿ ನಡೆದಿದೆ.
ಪಟ್ಟಣದ ಮುಖ್ಯರಸ್ತೆಗೆ ಹೊಂದಿಕೊಂಡಿರುವ ಬೆಟ್ಟದಿಂದ ಸತತ ಮಳೆಯಿಂದಾಗಿ ಮಣ್ಣು ಕುಸಿದು ಬೃಹತ್ ಬಂಡೆ ರಸ್ತೆಗುರುಳಿದೆ.
ನೂರಾರು ಜನರು, ವಾಹನಗಳು ಸಂಚರಿಸುತ್ತಿದ್ದ ವೇಳೆಯೇ ಈ ಘಟನೆ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಸದ್ಯ ಸ್ಥಳಕ್ಕೆ ಮಧುಗಿರಿ ಎಸಿ ಸೋಮಪ್ಪ ಕಡಕೋಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು