ಗೃಹ ಸಚಿವ ಆರಗ ಜ್ಞಾನೇಂದ್ರ ಒಬ್ಬ ಹುಚ್ಚ, ಅವರಿಗೆ ತುರ್ತು ಚಿಕಿತ್ಸೆ ಅಗತ್ಯವಿದೆ. ನಿಮಾನ್ಸ್ ಗೆ ದಾಖಲು ಮಾಡಬೇಕು.
- ಹೀಗೆಂದು ಹೇಳಿದವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್.
ಯೂಥ್ ಕಾಂಗ್ರೆಸ್ ಚುನಾವಣೆಯಲ್ಲಿ ಹ್ಯಾಕಿಂಗ್ ನಡೆಯಲಾಗಿದೆ ಎಂಬ ಮಾತಿನ ಕುರಿತಂತೆ ಪ್ರತಿಕ್ರಿಯೆ ನೀಡಿದ ಡಿಕೆಎಸ್, ಗೃಹ ಸಚಿವ ಆರಗ ಜ್ಞಾನೇಂದ್ರ ಹುಚ್ಚ, ಹೀಗಾಗಿ ಏನೇನೋ ಮಾತಾಡುತ್ತಿದ್ದಾರೆ. ಅವರಿಗೆ ತುರ್ತು ಚಿಕಿತ್ಸೆ ಅಗತ್ಯವಿದೆ. ಅವರನ್ನು ಮೊದಲು ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಬೇಕಿದೆ ಎಂದರು.
ಬಿಟ್ ಕಾಯಿನ್ ಹಗರಣದ ಬಗ್ಗೆ ಪ್ರಧಾನಿ ಅವರಿಗೆ ಲಿಖಿತ ದೂರು ಹೋಗಿದೆ. ಅದರಲ್ಲಿ ಸಿಎಂ ಕುಟುಂಬದ ಸದಸ್ಯರು, ಮಂತ್ರಿಗಳು, ಬಿಜೆಪಿ ರಾಜ್ಯಾಧ್ಯಕ್ಷರು, ಸಂಸತ್ ಸದಸ್ಯರ ಹೆಸರುಗಳು ಇವೆ. ಅವರು ಹಗರಣದಲ್ಲಿ ಶಾಮೀಲಾಗಿದ್ದಾರೆ ಅಂತ ಇದೆ ಎಂದು ಹೇಳಿದರು
ಗೃಹ ಸಚಿವರು ಮೊದಲು ಈ ದೂರಿನ ಬಗ್ಗೆ ಸುಮೊಟೋ ಕೇಸು ದಾಖಲಿಸಿ, ತನಿಖೆ ಮಾಡಿಸಲಿ ಎಂದು ಸವಾಲು ಎಸೆದರು.
- ಡಿ.9 ರಿಂದ ಬೆಳಗಾವಿಯಲ್ಲಿ ಅಧಿವೇಶನ : ಯು ಟಿ ಖಾದರ್
- ವಯನಾಡಿನ ನೂತನ ಸಂಸದೆಯಾಗಿ ಪ್ರಿಯಾಂಕಾ ಗಾಂಧಿ ಪ್ರಮಾಣ ವಚನ
- ನಟ ಧನುಷ್ ಮತ್ತು ಐಶ್ವರ್ಯಾ ರಜನಿಕಾಂತ್ ವಿಚ್ಛೇದನಕ್ಕೆ ಕೋರ್ಟ್ ಅನುಮೋದನೆ
- ಬಾರ್ ಲೈಸೆನ್ಸ್ಗೆ 20 ಲಕ್ಷ ಲಂಚದ ಬೇಡಿಕೆ – ಅಬಕಾರಿ ಡಿಸಿ ವಿರುದ್ಧ ಲೋಕಾಯುಕ್ತಕ್ಕೆ ದೂರು
- ಕರ್ನಾಟಕದಲ್ಲಿ ಡಿಸೆಂಬರ್ 4ರ ತನಕ ಭಾರೀ ಮಳೆ ಮುನ್ಸೂಚನೆ
More Stories
ಡಿ.9 ರಿಂದ ಬೆಳಗಾವಿಯಲ್ಲಿ ಅಧಿವೇಶನ : ಯು ಟಿ ಖಾದರ್
ವಯನಾಡಿನ ನೂತನ ಸಂಸದೆಯಾಗಿ ಪ್ರಿಯಾಂಕಾ ಗಾಂಧಿ ಪ್ರಮಾಣ ವಚನ
ನಟ ಧನುಷ್ ಮತ್ತು ಐಶ್ವರ್ಯಾ ರಜನಿಕಾಂತ್ ವಿಚ್ಛೇದನಕ್ಕೆ ಕೋರ್ಟ್ ಅನುಮೋದನೆ