ಬೆಂಗಳೂರಿನ ಏರ್ ಪೋರ್ಟ್ ರಸ್ತೆಯಲ್ಲಿ ಭೀಕರ ಕಾರು ಅಪಘಾತದಲ್ಲಿ ಮೂವರು ದುರಂತ ಸಾವು ಕಂಡಿದ್ದಾರೆ
ಬೆಂಗಳೂರು ಉತ್ತರ ತಾಲೂಕಿನ ಬೆಟ್ಟಹಲಸೂರು ಕ್ರಾಸ್ ಬಳಿ ಈ ಘಟನೆ ನಡೆದಿದೆ
ಡಿವೈಡರ್ ಗೆ ಕಾರು ಡಿಕ್ಕಿಯಾಗಿ ಬಳಿಕ ಎದುರಿಗೆ ಬರುತ್ತಿದ್ದ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದಿದೆ.
ಈ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ, ಇಬ್ಬರ ಸ್ಥಿತಿ ಗಂಭೀರವಾಗಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜು ಗುಜ್ಜಾಗಿದೆ.
ಮಳೆ ಬರುತ್ತಿದ್ದ ಹಿನ್ನೆಲೆ ರಸ್ತೆ ಸರಿಯಾಗಿ ಕಾಣದೇ ಕಾರು ಡಿವೈಡರ್ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ.
ಚಿಕ್ಕಜಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
More Stories
ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
ನೆಲಮಂಗಲ ಟೀ ಬೇಗೂರು ಬಳಿ ಭೀಕರ ಸರಣಿ ಅಪಘಾತ: ಒಂದೇ ಕುಟುಂಬದ 6 ಮಂದಿ ಸಾವು
ವಿರಾಟ್ ಕೊಹ್ಲಿಗೆ ಬಿಬಿಎಂಪಿ ನೋಟಿಸ್