ಭಾರೀ ಮಳೆಯಿಂದಾಗಿ ಸಂಪೂರ್ಣ ಮನೆ ಹಾನಿಯಾಗಿದ್ದರೆ 1 ಲಕ್ಷ ರು ಪರಿಹಾರವನ್ನು ಕೂಡಲೇ ಬಿಡುಗಡೆ ಮಾಡಲು ಸೂಚಿಸಲಾಗಿದೆ.
ಈ ವಿಷಯವನ್ನು ಸುದ್ದಿಗಾರರಿಗೆ ತಿಳಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ , ಭಾಗಶಃ ಬಿದ್ದ ಮನೆಗಳಿಗೂ ಪರಿಹಾರ ಕೊಡಲು ಸೂಚಿಸಿದ್ದೇವೆ. ಬೆಳೆ ಸಮೀಕ್ಷೆ ನಡೆಸಿ ಸೂಕ್ತ ಪರಿಹಾರ ನೀಡಲಾಗುವುದು ಎಂದರು
ಇಂದು ಕೋಲಾರ ಜಿಲ್ಲೆ ಹಾಗೂ ಹೊಸಕೋಟೆಯಲ್ಲಿ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗುವುದು. ಎಂದು ಮಾಹಿತಿ ನೀಡಿದರು
ಪ್ರವಾಹ ಪೀಡಿತ ಪ್ರದೇಶಗಳಿಗೆ ಸಂಬಂಧಪಟ್ಟ ಇಲಾಖೆಗಳ ಸಚಿವರು ಭೇಟಿ ನೀಡಬಹುದು. ಉಸ್ತುವಾರಿ ಸಚಿವರಿಗೆ ಆ ಅಧಿಕಾರ ನೀಡಿಲ್ಲ. ಮುಖ್ಯಮಂತ್ರಿಗಳು ಬೇಕಾದರೆ ಸ್ಥಳಗಳಿಗೆ ತೆರಳಿ ವೀಕ್ಷಣೆ ನಡೆಸಬಹುದು ಎಂಬ ಸೂಚನೆ ಇದೆ ಎಂದು ತಿಳಿಸಿದರು.
- ನಾನು ದೇವರಲ್ಲ, ನಾನೂ ಸಹ ತಪ್ಪು ಮಾಡಿದ್ದೇನೆ: ನಮೋ
- ಬಿಜೆಪಿಯಿಂದ ಪ್ರತಾಪ್ ಸಿಂಹ ಉಚ್ಛಾಟನೆಗೆ ಆಗ್ರಹ: ಪಕ್ಷ ತೊರೆಯಲಿದ್ದಾರಾ ಮಾಜಿ ಸಂಸದ?
- ಶಾಸಕ ಡಾ. ಚಂದ್ರು ಲಮಾಣಿ ಅವರ ಕಾರು ಚಾಲಕ ಆತ್ಮಹತ್ಯೆ
- ಮರಕ್ಕೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರ ದುರ್ಮರಣ
- ಬ್ಯಾಂಕ್ ಆಫ್ ಬರೋಡಾ: 1267 ಹುದ್ದೆಗಳಿಗೆ ಅರ್ಜಿ ಆಹ್ವಾನ
More Stories
ಬಿಜೆಪಿಯಿಂದ ಪ್ರತಾಪ್ ಸಿಂಹ ಉಚ್ಛಾಟನೆಗೆ ಆಗ್ರಹ: ಪಕ್ಷ ತೊರೆಯಲಿದ್ದಾರಾ ಮಾಜಿ ಸಂಸದ?
ಶಾಸಕ ಡಾ. ಚಂದ್ರು ಲಮಾಣಿ ಅವರ ಕಾರು ಚಾಲಕ ಆತ್ಮಹತ್ಯೆ
ಮರಕ್ಕೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರ ದುರ್ಮರಣ