ಇತ್ತೀಚೆಗೆ ನಮ್ಮನ್ನು ಅಗಲಿದ ಪುನೀತ್ ರಾಜ್ಕುಮಾರ್ ಕನಸನ್ನು ನನಸು ಮಾಡಲು ಅಶ್ವಿನಿ ಪುನೀತ್ ರಾಜ್ಕುಮಾರ್ ಮುಂದಾಗಿದ್ದಾರೆ.
ಈ ಸಂಬಂಧ ಮಹತ್ವದ ಘೋಷಣೆಯೊಂದು ಮಾಡಿ ಅಶ್ವಿನಿ ಹೀಗೆ ಬರೆದುಕೊಂಡಿದ್ದಾರೆ.
ಅಪ್ಪು ಅವರ ಕನಸೊಂದು 01.11.2021 ರಂದು ಬೆಳಕು ಕಾಣಬೇಕಿತ್ತು. ಆದರೆ ಅ ಕನಸಿಗಿದು ಅಲ್ಪವಿರಾಮವಷ್ಟೇ, ಅದನ್ನು ಅವರಿಷ್ಟದಂತೆಯೇ ನಿಮ್ಮೆದುರು ನನಸಾಗಿಸುವ ಜವಾಬ್ದಾರಿ ನಮ್ಮದು. ಇಲ್ಲಿಯ ತನಕ ನೀವು ತೋರಿದ ಸಂಯಮ ಮತ್ತು ಸಹಕಾರಕ್ಕೆ ನಾವು ಆಭಾರಿ’ ಎಂದು ಟ್ವೀಟ್ ಮಾಡಿದ್ದಾರೆ.
- 10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
- ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )
- ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ
- ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
More Stories
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )
ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ