ಆಸ್ಟ್ರೇಲಿಯಾಗೆ ಗೀಟಾರ್ ನಲ್ಲಿ ಕಳ್ಳಸಾಗಾಣೆ ಮಾಡುತ್ತಿದ್ದ ಭಾರೀ ಮೊತ್ತದ ಡ್ರಗ್ಸ್ ಅನ್ನು ಬೆಂಗಳೂರು ಏರ್ ಪೋಟ್೯ ನಲ್ಲಿ ಸೀಜ್ ಮಾಡಲಾಗಿದೆ
ದೇವನಹಳ್ಳಿ ಅಂತರಾಷ್ಟೀಯ ವಿಮಾನ ನಿಲ್ದಾಣದಲ್ಲಿ ವಿನೂತನ ಡ್ರಗ್ ಜಾಲವನ್ನು ಡೈರೆಕ್ಟರೇಟ್ ಆಫ್ ರೆವಿನ್ಯೂ ಇಂಟಲಿಜೆನ್ಸ್ ಪತ್ತೆ ಮಾಡಿದೆ . 50 ಲಕ್ಷ ರು ಮೌಲ್ಯದ ಮಾದಕ ವಸ್ತುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
ಡ್ರಗ್ಸ್ ಅನ್ನು ಕಳ್ಳ ಸಾಗಾಣೆ ಮಾಡಲು ಕಳ್ಳ ದಾರಿ ಹುಡುಕಿದ್ ಖದೀಮರು, ಕೆಂಪು ಗಿಟಾರ್ ನ ಕಪ್ಪು ಬಣ್ಣದ ಅಂಚಿನಲ್ಲಿ ಡ್ರಗ್ಸ್ ಅಡಗಿಸಿಟ್ಟು ಸಾಗಾಣೆ ಮಾಡಲು ಯತ್ನಿಸಿದ್ದರು.
ಕಳ್ಳ ಸಾಗಾಣೆ ಸುಳಿವು ಸಿಕ್ಕ ಅಧಿಕಾರಿಗಳಿಂದ ಕಾರ್ಯಾಚರಣೆ ನಡೆಸಿ ಸ್ಥಳದಲ್ಲೇ ವಶಕ್ಕೆ ಪಡೆಯಲಾಗಿದೆ.
ತಮಿಳುನಾಡಿನಿಂದ ತಿರುಚ್ಚಿಯ ಕೊರಿಯರ್ ಏಜೆನ್ಸಿಯಲ್ಲಿ ಗೀಟರ್ ಬುಕ್ ಮಾಡಲಾಗಿತ್ತು. ಇದು ಬೆಂಗಳೂರಿಗೆ ಬಂದು ಇಲ್ಲಿಂದ ಆಸ್ಟ್ರೇಲಿಯಾಗೆ ಹೋಗುವ ಪ್ಲಾನ್ ಮಾಡಲಾಗಿತ್ತು.
ಇದರಲ್ಲಿ ಅಡಗಿಟ್ಟಿಸಿದ್ದ ಡ್ರಗ್ಸ್ಅನ್ನು ಕೆಐಎಎಲ್ ನಿಂದ ಆಸ್ಟ್ರೇಲಿಯಾಗೆ ಏರ್ ಕಾರ್ಗೋ ಮೂಲಕ ಕಳ್ಳಸಾಗಣಿಕೆ ಮಾಡಲಾಗುತ್ತಿತ್ತು.
ಈ ವೇಳೆ ದಾಳಿ ನಡೆಸಿದ್ದ ಇಂಟಲಿಜೆನ್ಸ್ ಅಧಿಕಾರಿಗಳು 3 ಕೆಜಿ ತೂಕದ 50 ಲಕ್ಷ ರೂಪಾಯಿ ಮೌಲ್ಯದ ಸ್ಯೂಡೋಫೆಡ್ರಿನ್ ನಿಷೇಧಿತ ಮಾದಕ ದ್ರವ್ಯ ವಶಕ್ಕೆ ಪಡೆದಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ
ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ