ಕೊರೊನಾ ವೈರಸ್ ಮೂರನೇ ಅಲೆ ಇಲ್ಲ ಅಂತ ಸಂತಸ ಪಡುವ ಹೊತ್ತಿನಲ್ಲಿಯೇ ಆಫ್ರಿಕಾದಲ್ಲಿ ಹೊಸ ರೂಪಾಂತರ ತಳಿ ಪತ್ತೆಯಾಗಿದೆ. ಇದು ಜನರಲ್ಲಿ ಆತಂಕ ಹುಟ್ಟು ಹಾಕಿದೆ.
ಕೊರೊನಾ ಎರಡನೇ ಅಲೆಯ ನಂತರ ಮೂರನೇ ಅಲೆ ಬರುತ್ತದೆ ಎಂದು ಹೇಳಲಾಗುತ್ತಿತ್ತು. ಆದರೆ ವ್ಯಾಕ್ಸಿನ್ ಪಡೆದ ನಂತರ ಕೊರೊನಾ ಪ್ರಕರಣಗಳ ಸಂಖ್ಯೆ ದೇಶದಲ್ಲಿ ಇಳಿಕೆ ಕಂಡಿತು.
ಅತ್ಯಂತ ಅಪಾಯಕಾರಿ ಕೋವಿಡ್ ವೈರಸ್‍ನ ರೂಪಾಂತರ ತಳಿ ಪತ್ತೆ ಆಗಿದೆ ಈ ಕುರಿತಂತೆ ಕಟ್ಟೆಚ್ಚರ ವಹಿಸುವಂತೆ ಕೇಂದ್ರ ಆರೋಗ್ಯ ಸಚಿವಾಲಯ ಎಲ್ಲ ರಾಜ್ಯಗಳಿಗೂ ಪತ್ರ ಬರೆದಿದೆ.
ರೂಪಾಂತರ ವೈರಸ್ ತಡೆಗೆ ಕ್ರಮ ಏನು ? :
1) ರೂಪಾಂತರ ಹೊಂದಿರುವ ಕೋವಿಡ್ ವೈರಸ್‍ನ ಹೊಸ ತಳಿ ದಕ್ಷಿಣ ಆಫ್ರಿಕಾ, ಬೋಟ್ಸಾವಾನ, ಹಾಂಕಾಂಗ್‍ನಲ್ಲಿ ಪತ್ತೆ ಆಗಿದೆ.
2) ಅಂತಾರಾಷ್ಟ್ರೀಯ ಪ್ರಯಾಣಕ್ಕೆ ವೀಸಾ ಸಡಿಲಿಕೆಯಿಂದ ಈ ರೂಪಾಂತರ ತಳಿ ಆ ದೇಶಗಳಲ್ಲಿ ಗಂಭೀರ ಆರೋಗ್ಯ ಸಮಸ್ಯೆಗಳನ್ನು ಸೃಷ್ಟಿಸಿದೆ.
3) ಹೈ ರಿಸ್ಕ್ ರಾಷ್ಟ್ರಗಳಿಂದ ಬರುವ ಪ್ರಯಾಣಿಕರನ್ನು ವಿಮಾನ ನಿಲ್ದಾಣಗಳಲ್ಲಿ ತೀವ್ರ ತಪಾಸಣೆಗೆ ಒಳಪಡಿಸಬೇಕು.
4) ಕೋವಿಡ್ ಲಸಿಕೆಯ ವಿತರಣೆಯನ್ನು ತೀವ್ರಗೊಳಿಸಬೇಕು.
- ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
- IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
- ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
- ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ
- ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಗೊ.ರು.ಚ ಆಯ್ಕೆ
More Stories
ಯೋಗ ಗುರು ಶರತ್ ಜೋಯಿಸ್ ಹೃದಯಾಘಾತದಿಂದ ನಿಧನ
ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಟಿ20 ಸರಣಿ
ಜೋ ಬೈಡೆನ್ ಚುನಾವಣೆ ಕಣದಿಂದ ಹಿಂದಕ್ಕೆ : ಕಮಲಾ ಹ್ಯಾರಿಸ್ ಅಮೆರಿಕ ಅಧ್ಯಕ್ಷೀಯ ಅಭ್ಯರ್ಥಿ