ದೇಶದಲ್ಲಿ ಕ್ರಿಪ್ಟೋಕರೆನ್ಸಿಯನ್ನು [Crypto] ಕಾನೂನುಬದ್ಧ ಟೆಂಡರ್ ಆಗಿ ಸ್ವೀಕರಿಸುವ ಯಾವುದೇ ಯೋಜನೆಯನ್ನು ಕೇಂದ್ರ ಸರ್ಕಾರ ಹೊಂದಿಲ್ಲ
ಈ ವಿಷಯವನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿ, ಇತ್ತೀಚೆಗಿನ ದಿನಗಳಲ್ಲಿ ಭಾರತದಲ್ಲಿ ಬಿಟ್‌ಕಾಯಿನ್ ವಹಿವಾಟು ಸದ್ದಿಲ್ಲದೇ ಹೆಚ್ಚುತ್ತಿದೆ ಎಂದು ಲೋಕಸಭೆ ಕಲಾಪದಲ್ಲಿ ಪ್ರಶ್ನೆಗೆ ಉತ್ತರಿಸಿದರು
ಲಿಖಿತ ರೂಪದಲ್ಲಿ ಉತ್ತರ ನೀಡಿರುವ ಕೇಂದ್ರ ಹಣಕಾಸು ಸಚಿವೆ, ಬಿಟ್ಕಾಯಿನ್ಗೆ (Bitcoin) ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಯಾವುದೇ ದಾಖಲೆಗಳು ನಮ್ಮ ಬಳಿ ಇಲ್ಲ ಎಂದು ತಿಳಿಸಿದ್ದಾರೆ.
ಚಳಿಗಾಲದ ಸಂಸತ್ ಅಧಿವೇಶನದಲ್ಲಿ ಕೇಂದ್ರ ಸರ್ಕಾರ ಕ್ರಿಪ್ಟೋಕರೆನ್ಸಿ ಅಂಡ್ ರೆಗ್ಯೂಲೇಷನ್ ಆಫ್ ಆಫೀಷಲ್ ಡಿಜಿಟಲ್ ಕರೆನ್ಸಿ (Digital currency) ಬಿಲ್-2021 ಪ್ರಸ್ತಾಪ ಮಾಡಲಿದೆ. ಕೆಲವು ವಿನಾಯತಿಗಳನ್ನು ಹೊರತುಪಡಿಸಿ ಎಲ್ಲಾ ಖಾಸಗಿ ಕ್ರಿಪ್ಟೋಕರೆನ್ಸಿಯನ್ನು ದೇಶದಲ್ಲಿ ಬ್ಯಾನ್ ಮಾಡಲಾಗುತ್ತದೆ ಎಂದು ಹೇಳಲಾಗಿತ್ತು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ