ಮಂಡ್ಯದ ಸಾವಯವ ಕೃಷಿಕ ತಾಲೂಕಿನ ಹಾಡ್ಯ ಗ್ರಾಮದ ಪುಟ್ಟಸ್ವಾಮಿ (67) ಅವರು ಸೋಮವಾರ ಸಂಜೆ ಹೃದಯಾಘಾತದಿಂದ ನಿಧನರಾದರು.
ಸಾವಯವ ಕೃಷಿಯಲ್ಲಿ ಸಾಧನೆ ಮಾಡಿರುವ ಪುಟ್ಟಸ್ವಾಮಿಗೌಡರು, ಸಾವಯವ ಗಾಣದ ಮಾಲೀಕರ ಸಂಘದ ಅಧ್ಯಕ್ಷರಾಗಿಯೂ ಸಕ್ರಿಯವಾಗಿ ಕೆಲಸ ಮಾಡಿದ್ದರು.
ಮೃತರು ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಮೃತರ ಅಂತ್ಯಸಂಸ್ಕಾರ ಮಂಗಳವಾರ ಬೆಳಗ್ಗೆ 10-30ಕ್ಕೆ ಗ್ರಾಮದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ



More Stories
ಸಪ್ತಪದಿ ತುಳಿದ ಮೂರೇ ದಿನದಲ್ಲಿ ಹೃದಯಾಘಾತದಿಂದ ನವವಿವಾಹಿತ ಅಕಾಲಿಕ ಸಾವು
ಏ.7 ಕ್ಕೆ ಮೇಲುಕೋಟೆ ವೈರಮುಡಿ ಉತ್ಸವ
ಮಂಡ್ಯದಲ್ಲಿ ಭೀಕರ ಅಪಘಾತ: ಸಾಫ್ಟ್ವೇರ್ ಇಂಜಿನಿಯರ್ ದಾರುಣ ಸಾವು