ಕಳೆದವಾರ ಎಸಿಬಿ ದಾಳಿಗೆ ಒಳಗಾಗಿದ್ದ ನೆಲಮಂಗಲದ ಅಧಿಕಾರಿ ಎಲ್. ಸಿ ನಾಗರಾಜು ಪತ್ನಿ ನಗರತ್ನಮ್ಮ( 53)
ಹೃದಯಾಘಾತದಿಂದ ಸಾವನ್ನಪ್ಪಿದರು.
ಕಳೆದ ಸೋಮವಾರ ನಾಗರಾಜು ಪತ್ನಿ ಅವರಿಗೆ ಹೃದಯಾಘಾತವಾದ ಹಿನ್ನೆಲೆ ಅವರನ್ನು ಯಶವಂತಪುರದ ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ ಚಿಕಿತ್ಸೆ ಫಲಕಾರಿಯಾಗದೇನಾಗರತ್ನಮ್ಮ ಇಂದು ಬೆಳಗಿನ ಜಾವ 3.30ರ ಸುಮಾರಿಗೆ ಕೊನೆಯುಸಿರೆಳದಿದ್ದಾರೆ.
ಎಲ್. ಸಿ. ನಾಗರಾಜ್, ಸಕಾಲ ಸೇವೆಗಳಲ್ಲಿ ಆಡಳಿತಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ನವೆಂಬರ್ 24 ರಂದು ಇವರ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಶಾಕ್ ನೀಡಿದ್ದರು .
ಈ ವೇಳೆ ಅಧಿಕಾರಿಯ ಮನೆಯಲ್ಲಿ 1,76 ಗ್ರಾಂ ಚಿನ್ನಾಭರಣಗಳು, 43,00,000 ಲಕ್ಷ ನಗದು ಪತ್ತೆಯಾಗಿತ್ತು. ಜೊತೆಗೆ ಬೆಂಗಳೂರು ನಗರದಲ್ಲಿ 1 ವಾಸದ ಮನೆ ಹಾಗೂ ನಿವೇಶನ, ನೆಲಮಂಗಲದಲ್ಲಿ 1 ವಾಸದ ಮನೆ ಹಾಗೂ ಸುಮಾರು 11 ಎಕರೆ 25 ಗುಂಟೆ ಜಮೀನು, ನೆಲಮಂಗಲದಲ್ಲಿ ಕೈಗಾರಿಕಾ ಉದ್ದೇಶದ ಒಂದು ಕಟ್ಟಡ, 3 ವಿವಿಧ ಕಂಪನಿಯ ಕಾರುಗಳು ಪತ್ತೆಯಾಗಿದ್ದವು.
- ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
- IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
- ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
- ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ
- ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಗೊ.ರು.ಚ ಆಯ್ಕೆ
More Stories
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ