ಮದುವೆ ಸಮಾರಂಭಗಳಲ್ಲಿ ಪಾಲ್ಗೊಳ್ಳುವವರ ಸಂಖ್ಯೆಯನ್ನು 500ಕ್ಕೆ ಮಿತಿಗೊಳಿಸಿ ಸರ್ಕಾರ ಮಾರ್ಗಸೂಚಿ ಆದೇಶ ಹೊರಡಿಸಿದೆ.
ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಓಮಿಕ್ರಾನ್ ಸೋಂಕು ಪತ್ತೆಯಾಗಿರುವುದು ಆತಂಕದ ಸಂಗತಿಯಾಗಿದೆ ಹೀಗಾಗಿ ಹೊಸ ತಳಿ ನಿಯಂತ್ರಣಕ್ಕಾಗಿ ಸರ್ಕಾರ ಹಲವು ನಿರ್ಬಂಧಗಳನ್ನು ವಿಧಿಸಲು ಮುಂದಾಗಿದೆ.
ರಾಜ್ಯದಲ್ಲಿ ಓಮಿಕ್ರಾನ್ ಪತ್ತೆಯಾಗುತ್ತಿದ್ದಂತೆ ಎಚ್ಚೆತ್ತುಕೊಂಡಿರುವ ಸರ್ಕಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಆರ್.ಅಶೋಕ್ ಓಮಿಕ್ರಾನ್ ನಿಯಂತ್ರಿಸುವ ಉದ್ದೇಶದಿಂದ ಹಲವು ನಿರ್ಬಂಧಗಳನ್ನು ವಿಧಿಸುವ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದರು
ಮದುವೆ ಸಮಾರಂಭಗಳಲ್ಲಿ ಪಾಲ್ಗೊಳ್ಳುವವರ ಸಂಖ್ಯೆಯನ್ನು 500ಕ್ಕೆ ಸೀಮಿತಗೊಳಿಸಲು ನಿರ್ಧರಿಸಲಾಗಿದೆ. ಯಾವುದೇ ಸಮಾರಂಭಗಳಲ್ಲಿ ಹೆಚ್ಚು ಜನರು ಪಾಲ್ಗೊಳ್ಳುವುದರಿಂದ ಸೋಂಕು ವೇಗವಾಗಿ ಹರಡುವ ಭೀತಿ ಇದೆ. ಅದನ್ನು ಈಗಿನಿಂದಲೇ ತಪ್ಪಿಸುವುದು ಅನಿವಾರ್ಯವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
- ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
- 10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
- ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )
- ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ
- ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
More Stories
ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )