ಶಾಲಾ, ಕಾಲೇಜುಗಳಿಗೆ ಹಾಜರಾಗುವ ಮಕ್ಕಳ ಪೋಷಕರು ಎರಡು ಡೋಸ್ ಲಸಿಕೆಯನ್ನು ಕಡ್ಡಾಯ ಪಡೆದಿರಬೇಕು. ಇಲ್ಲದಿದ್ದರೆ ಮಕ್ಕಳು ಶಾಲೆಗೆ ಬರುವಂತಿಲ್ಲ ಎಂದು ಕಂದಾಯ ಸಚಿವ ಆರ್. ಅಶೋಕ್.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ. ಸಚಿವ ಆರ್ ಅಶೋಕ್ ಸರ್ಕಾರದ ತೀರ್ಮಾನದಂತೆ ಸಿನಿಮಾ, ಮಾಲ್ ಮತ್ತು ಶಾಲೆಗೆ ಹಾಜರಾಗುವವರು ಕಡ್ಡಾಯವಾಗಿ 2 ಡೋಸ್ ಲಸಿಕೆ ಪಡೆದಿರಬೇಕು. ಶಾಲೆಗಳಲ್ಲಿ ಸಭೆ ಸಮಾರಂಭಗಳಿಗೆ ಇಂದಿನಿಂದ ಅವಕಾಶವಿಲ್ಲ. ಶಾಲಾ, ಕಾಲೇಜುಗಳಲ್ಲಿ ಹೆಚ್ಚು ಸೋಂಕು ಕಂಡು ಬರುತ್ತಿರುವುದರಿಂದ ಈ ಕ್ರಮ ಕೈಗೊಂಡಿದ್ದೇವೆ ಎಂದು ಮಾಹಿತಿ ಹಂಚಿಕೊಂಡರು.
ರಾಜ್ಯದಲ್ಲಿ ಕಾಣಿಸಿಕೊಂಡಿರುವ ಓಮಿಕ್ರಾನ್ ವೈರಸ್‍ನಿಂದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಭೆಯನ್ನು ಮಾಡಿದ್ದೇವೆ ಕೋವಿಡ್ ಸಂಬಂಧಪಟ್ಟಂತೆ ತಜ್ಞರೊಂದಿಗೆ ಸಭೆ ನಡೆಸಿದ್ದೇವೆ. ಇಡೀ ವಿಶ್ವದಲ್ಲಿ 400 ಓಮಿಕ್ರಾನ್ ಪ್ರಕರಣ ಪತ್ತೆಯಾಗಿದೆ. ಈ ವೈರಸ್ ತೀವ್ರ ಪ್ರಮಾಣದಲ್ಲಿ ಇಲ್ಲ. ಯಾವುದೇ ಸಾವಿನ ಪ್ರಕರಣ ಈ ವರೆಗೆ ಕಂಡುಬಂದಿಲ್ಲ . ಆದರೂ ರಾಜ್ಯದಲ್ಲಿ ಮುನ್ನೆಚ್ಚರಿಕಾ ಕ್ರಮ ತೆಗೆದುಕೊಳ್ಳಲಾಗಿದೆ ಎಂದರು.
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
- ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ
- ನ.20ರಂದು ಕರ್ನಾಟಕದಲ್ಲಿ ಬಾರ್ ಬಂದ್
- ಮಂಡ್ಯದ ಕಾರ್ಮೆಲ್ ಕಾಲೇಜಿನ ಪ್ರಥಮ, ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ
- ಟಿಪ್ಪು ಸುಲ್ತಾನ್ನ ಖಡ್ಗ 3.4 ಕೋಟಿಗೆ ಹರಾಜು
More Stories
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ